ದರ್ಶನ್‌ರನ್ನ ಮತ್ತೆ ಜೈಲಿಗೆ ಕಳಿಸಲು ಪೊಲೀಸರ ಸಿದ್ದತೆ..!

ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಖ್ಯಾತ ನಟ ದರ್ಶನ್ ತೂಗುದೀಪ ಅವರಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.

ಈ ಕುರಿತು ಖಾಸಗಿ ಸುದ್ದಿವಾಹಿನಿಗಳ ಪ್ರಶ್ನೆಗೆ ಉತ್ತರಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ಅನುಮತಿ ಕೇಳಲಾಗಿತ್ತು. ಸರ್ಕಾರದಿಂದ ಅನುಮತಿ ದೊರೆತಿದ್ದು, ಸದ್ಯದಲ್ಲೇ ಕೋರ್ಟ್‌ಗೆ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ.

ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೊಳಗಾಗಿ 4 ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಅವರಿಗೆ ಹೈಕೋರ್ಟ್ ವೈದ್ಯಕೀಯ ಕಾರಣಗಳಿಂದ 6 ವಾರಗಳ ಕಾಲ​ ಮಧ್ಯಂತರ ಜಾಮೀನು ನೀಡಿದೆ.

ಅಕ್ಟೋಬರ್ 30ರಂದು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶಿಸಿತ್ತು.

ದರ್ಶನ್ ಅವರಿಗೆ ಬೆನ್ನು ಉರಿ ತೀವ್ರವಾಗಿದ್ದು, ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಈ ಕುರಿತು ವೈದ್ಯರು ಹಾಗೂ ಕುಟುಂಬದ ವರ್ಗದವರ ಮಾತುಕತೆ ನಡೆದಿದೆ.

ಇದರ ಬೆನ್ನಲ್ಲೇ ದರ್ಶನ್ ವಿರುದ್ಧ ಕತ್ತಿ ಮಸೆಯುತ್ತಿರುವ ಕೆಲಸ ಖಾಸಗಿ ಸುದ್ದಿವಾಹಿನಿಗಳು ಓದಲ್ಲಿ ಬಂದಲ್ಲಿ ದರ್ಶನ್ ವಿಚಾರದ ಕುರಿತು, ಗೃಹಸಚಿವರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಮೇಲ್ಮನವಿ ಸಲ್ಲಿಸಲ್ವಾ ಎಂದು ಪದೇ ಪದೇ ಪ್ರಶ್ನಿಸುವ ಮೂಲಕ ದರ್ಶನ್ ಅವರನ್ನು ಮತ್ತೆ ಜೈಲಿಗೆ ಕಳುಹಿಸಲು ತೀವ್ರ ಕಸರತ್ತು ನಡೆಸುತ್ತಿವೆ ಎಂದು ಅಭಿಮಾನಿಗಳ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!