master rohit; ಭೀಕರ ಅಪಘಾತ: ಕಾಟೇರ ಸಿನಿಮಾ ಬಾಲನಟನಿಗೆ ಗಂಭೀರ ಪೆಟ್ಟು..!

ಶ್ರೀರಂಗಪಟ್ಟಣ: ಖಾಸಗಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಟೇರ ಸಿನಿಮಾದ ಬಾಲ ನಟ ರೋಹಿತ್ (master rohit) ಸೇರಿ ಐದು ಮಂದಿ ತೀವ್ರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಪಾಲಹಳ್ಳಿ ಬಳಿ ಸಂಭವಿಸಿದೆ.

ಶನಿವಾರ ಸಂಜೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ರೋಹಿತ್, ಅವರ ತಾಯಿ ಮತ್ತು ಸ್ನೇಹಿತರನ್ನು ಕಾಲೇಜಿನ ಮುಖ್ಯಸ್ಥ ಯೋಗಣ್ಣ ಅವರ ಕಾರಿನಲ್ಲಿ ಪಾಂಡವಪುರದಿಂದ ಕರೆತರುವಾಗ ಈ ಅವಘಡ ಸಂಭವಿಸಿದೆ.

ಗಾಯಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಹಿತ್ ಅವರ ತಾಯಿ ಛಾಯಾಲಕ್ಷ್ಮಿ ಅವರ ಒಂದು ಕೈ ಮತ್ತು ಒಂದು ಕಾಲು ಮುರಿದಿದೆ. ಇದೇ ಕಾರಿನಲ್ಲಿದ್ದ ರೋಹಿತ್ ಸ್ನೇಹಿತ ಯಶಸ್, ಆರಾಧನಾ ಕಾಲೇಜಿನ ಉಪನ್ಯಾಸಕರಾದ ಕೇಶವ್ ಮತ್ತು ಶ್ರೀಕಾಂತ್ ಗಾಯಗೊಂಡಿದ್ದಾರೆ. ಶ್ರೀಕಾಂತ್ ಕಾರು ಚಲಾಯಿಸುತ್ತಿದ್ದರು ಎಂದು ವರದಿಯಾಗಿದೆ.

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!