power cut in doddaballapura today: ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

power cut off in Doddaballapura.!

ದೊಡ್ಡಬಳ್ಳಾಪುರ: ಬೆಸ್ಕಾಂ ನಗರ ಮತ್ತು ಗ್ರಾಮಾಂತರ ವಿಭಾಗದ ವತಿಯಿಂದ ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (power cut in doddaballapura today).

ಈ ಕುರಿತು ಪ್ರಕಟಣೆ ನೀಡಲಾಗಿದ್ದು, ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯ ಕೆಐಎಡಿಬಿ ಮತ್ತು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರ, ಗ್ರಾಮಾಂತರ ವಿಭಾಗದ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಉಪ ಕೇಂದ್ರಗಳಿಂದ ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಕೆಳಕಂಡ ಗ್ರಾಮಗಳಲ್ಲಿ ನ.17ರಂದು ಭಾನುವಾರ ಬೆಳ್ಳಿಗೆ 10:00 ಘಂಟೆಯಿಂದ ಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಅಂಜಿನಾಮೂರ್ತಿನಗರ, ಕರೀಂಸೊಳ್ಳೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ.

ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇಯೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಮರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್.

ಮುತ್ತೂರು, ಸೈಂಟ್‌ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ.

ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಸ್.ಎಸ್ ಘಾಟಿ, ನೆಲ್ಲುಗುಡಿಗೆ, ಗೆದ್ದಲಪಾಳ್ಯ ಪಾಲ್ ಪಾಲ್ ದಿಣ್ಣೆ, ಲಗುಮನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ.

ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟೆಗನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಬೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ.

ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]