naxal encounter; ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ; ಡಾ.ಜಿ.ಪರಮೇಶ್ವರ

ಬೆಂಗಳೂರು; ನಕ್ಸಲ್ ವಿಕ್ರಂಗೌಡ (naxal encounter) ಚಟುವಟಿಕೆಗಳ ಮೇಲೆ ಕಳೆದ 20 ವರ್ಷಗಳಿಂದ ನಿಗಾವಹಿಸಲಾಗಿತ್ತು. ಜನ ವಿರೋದಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ. ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ ಎಂದರು.

ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ಇದು ಸರಿ ಇಲ್ಲ.‌ ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ‌ ಪರಿಗಣಿಸಬೇಕು ಎಂದು ಹೇಳಿದರು.

ಈ ಹಿಂದೆ ತುಮಕೂರಿನ ಪಾವಘಡದ ಆಂಧ್ರಪ್ರದೇಶ ಗಡಿಯಲ್ಲಿ ಪೀಪಲ್ಸ್ ವಾರ್ ಗ್ರೂಪ್ ಇತ್ತು. ಇದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಅನುಕೂಲಸ್ಥರಿಂದ ಹಣ ಕೇಳುವುದು, ಜಮೀನುಗಳಿಗೆ ಬೇಲಿ ಹಾಕುವುದು, ಪೊಲೀಸರನ್ನು ಹತ್ಯೆ ಮಾಡಿದ್ದರು. ಎಸ್.ಎಮ್.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೂರಾರು ಜನ ನಕ್ಸಲರು ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗತಿಯಾದರು. ಅದೇರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಗತಿಪರ ಚಿಂತಕರು ಪ್ರಯತ್ನ ಮಾಡಬೇಕು ಎಂದರು.

ಎಕ್ಸಿಟ್ ಪೋಲ್‌ಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸರ್ವೇಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳನ್ನು ಕೊಟ್ಟಿದ್ದು, ಬಿಜೆಪಿಯವರಿಗೆ 128 ಕೊಟ್ಟಿವೆ. ಇನ್ನು ಕೆಲ ಸರ್ವೇಗಳು ಬಿಜೆಪಿಯವರಿಗೆ 140 ನೀಡಿವೆ. ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದು ಹೇಳಿದರು.

ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಬಹಳಷ್ಟು ಕಾರಣಗಳಿವೆ. ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ಅಕ್ರಮ ನಡೆದಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ, ಅಂಬೇಡ್ಕರ್ ಕೇಂದ್ರ ಮಾಡುವುದಾಗಿ ಪ್ರಧಾನಿ ಮೋಡಿಯವರು 2025ರಲ್ಲಿ ಅಡಿಗಲ್ಲು ಹಾಕಿದ್ದರು.

ಮಹಾರಾಷ್ಟ್ರ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಮತಗಟ್ಟೆ ಸಮೀಕ್ಷೆಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸಮೀಕ್ಷೆಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳು ಬರುತ್ತವೆ ಎಂದು ಹೇಳಿದ್ದು, ಬಿಜೆಪಿಯವರಿಗೆ 128 ಸೀಟು ಬರುತ್ತವೆ ಎಂದು ತಿಳಿಸಿವೆ. ಇನ್ನು ಕೆಲ ಸಮೀಕ್ಷೆಗಳು ಬಿಜೆಪಿಯವರಿಗೆ 140 ಬರುತ್ತವೆ ಎಂದು ಹೇಳಿವೆ. ಈಗಲೇ ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದರು‌.

ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರದಲ್ಲಿ ತೊಡಗಿರುವ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ರೂ. ಅಕ್ರಮ ಎಸಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ, ಅಂಬೇಡ್ಕರ್ ಕೇಂದ್ರ ಮಾಡುವುದಾಗಿ ಪ್ರಧಾನಿ ಮೋದಿಯವರು 2015ರಲ್ಲಿ ಅಡಿಗಲ್ಲು ಹಾಕಿದ್ದರು. ಈವರೆಗು ಪೂರ್ಣಗೊಂಡಿಲ್ಲ. ಅಂಬೇಡ್ಕರ್ ಅವರು ಮಹಾರಾಷ್ಟ್ರದಲ್ಲಿ ಜನಿಸಿದವರು. ಇಡೀ ದೇಶದ ಜನತೆ ಅವರನ್ನು ಇಷ್ಡಪಡುತ್ತಾರೆ. ಯೋಜನೆಯನ್ನು ಪೂರ್ಣಗೊಳಿಸದೆ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಜನ ಅಸಮಾದಾನ ವ್ಯಕ್ತಪಡಿಸಿದ್ದಾರೆ ಎಂದರು‌.

ಮಹಾರಾಷ್ಟ್ರಕ್ಕೆ ಬಂದಿದ್ದ ಕೈಗಾರಿಕೆಗಳನ್ನು ಗುಜುರಾತ್‌ಗೆ ತೆಗೆದುಕೊಂಡು ಹೋಗಿದ್ದಾರೆ‌. 25 ಸಾವಿರ ಕೋಟಿ ರೂ ಹೂಡಿಕೆಯ ಸಂಸ್ಥೆಯನ್ನು ಗುಜುರಾತ್‌‌ಗೆ ತೆಗೆದುಕೊಂಡು ಹೋಗಿದ್ದಾರೆ‌. ಇದರಿಂದ ಉದ್ಯೋಗಗಳೆಲ್ಲ ಗುಜುರಾತ್‌ಗೆ ಹೋಗಿರುವುದಕ್ಕೆ ಜನರಿಗೆ ಅಸಮಾದಾನವಿದೆ‌.

ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿಲ್ಲ. ವಿಪರೀತ ಭ್ರಷ್ಟಚಾರ ಮಾಡುತ್ತಿದ್ದಾರೆ ಎಂಬುದು ಜನರೊಂದಿಗೆ ಸಮಾಲೋಚನೆ ನಡೆಸಿದ ವೇಳೆ ಬಂದ ಮಾತುಗಳು. ಹೀಗಾಗಿ ಜನರು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಬಹುಮತ ನೀಡುವ ಭರವಸೆ ಇದೆ ಎಂದು ಹೇಳಿದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!