adichunchanagiri| ಆರೋಗ್ಯ ಕ್ಷೇತ್ರದಲ್ಲಿ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ: HDK ಶ್ಲಾಘನೆ

ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಬಡಜನರಿಗೆ, ಅರ್ಥಿಕ ದುರ್ಬಲರಿಗೆ ಶ್ರೀ ಆದಿಚುಂಚನಗಿರಿ (adichunchanagiri) ಕ್ಷೇತ್ರವು ಬಹುದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡುತ್ತಿದೆ. ಜತೆಗೆ ಈ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಷಯದಲ್ಲಿಯೂ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮುಕ್ತಕಂಠದಿಂದ ಶ್ಲಾಘಿಸಿದರು.

ಕೆಂಗೇರಿಯ ಬಿಜಿಎಸ್ ಸಿಟಿಯಲ್ಲಿ ನಡೆದ 16ನೇ ಸಂಸ್ಥಾಪಕರ ದಿನ ಕಾರ್ಯಕ್ರಮದಲ್ಲಿ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶ್ರೀ ಶ್ರೀ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರಿಗೆ ಗೌರವ ಸಮರ್ಪಣೆ ಮಾಡಿ ಅವರು ಮಾತನಾಡಿದರು.

ಆದಿಚುಂಚನಗಿರಿ ಕ್ಷೇತ್ರವು ಜಾತಿ ಧರ್ಮವನ್ನು ಮೀರಿ ತ್ರಿವಿಧ ದಾಸೋಹದಲ್ಲಿ ಅವಿರತವಾಗಿ ನಿರತವಾಗಿದೆ. ಅನ್ನ, ಅಕ್ಷರ, ಆಶ್ರಯದ ಮೂಲಕ ಲಕ್ಷೋಪಲಕ್ಷ ಮಕ್ಕಳಿಗೆ ಆಸರೆಯಾಗಿದೆ ಎಂದು ಸಚಿವರು ಹೇಳಿದರು.

ತ್ರಿವಿಧ ದಾಸೋಹದ ಜತೆಗೆ ಈಗ ಬಡಜನರಿಗೆ, ಅದರಲ್ಲಿಯೂ ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗೆ ಆರೋಗ್ಯ ಸೌಲಭ್ಯವನ್ನು ಕ್ಷೇತ್ರವು ನೀಡುತ್ತಿದೆ ಎಂದ ಸಚಿವರು, ಇಂಥ ನಿಸ್ವಾರ್ಥ ಸೇವೆ ಅನುಕರಣೀಯ ಎಂದು ಅವರು ನುಡಿದರು.

ರಾಜ್ಯ ಮಾತ್ರವಲ್ಲದೆ ದೇಶ ವಿದೇಶಗಳಿಂದ ವಿದ್ಯಾರ್ಥಿಗಳು ಕಲಿಕಾರ್ಥಿಗಳಾಗಿ ಇಲ್ಲಿಗೆ ಬರುತ್ತಿದ್ದಾರೆ. ಶ್ರೀ ಬಾಲಗಂಗಾಧರ ನಾಥ ಮಹಾಸ್ವಾಮೀಜಿಗಳು ಹಾಕಿರುವ ಗಟ್ಟಿಯಾದ ಅಡಿಪಾಯಾದ ಮೇಲೆ ಶ್ರೀ ನಿರ್ಮಲಾನಂದ ಮಹಾಸ್ವಾಮೀಜಿ ಅವರು ಕ್ಷೇತ್ರದ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿಯೂ ಶ್ರೀಮಠದ ಸಂಸ್ಥೆಗಳು ಪ್ರಖ್ಯಾತಿ ಆಗಿವೆ ಎಂದು ಅವರು ಹೇಳಿದರು.

ಶ್ರೀಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಶ್ರೀ ಪ್ರಕಾಶನಾಥ ಸ್ವಾಮೀಜಿ, ಶಿಲ್ಪಿ ಅರುಣ್ ಯೋಗಿರಾಜ್, ಚಿತ್ರನಟಿ ಪ್ರಿಯಾಂಕಾ ಉಪೇಂದ್ರ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]