Crop Survey| ಮುಂಗಾರು ಬೆಳೆ ಸಮೀಕ್ಷೆ: ದೊಡ್ಡಬಳ್ಳಾಪುರದಲ್ಲಿ ಶೇ.98.24 ಪೂರ್ಣ.. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಮನವಿ

ದೊಡ್ಡಬಳ್ಳಾಪುರ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು (Crop Survey) ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲಾಗುತ್ತಿದೆ.

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯನ್ನು ಮೇಲ್ವಿಚಾರಕರ ಮೂಲಕ ಅನುಮೋದನೆ ಮಾಡಿದ ನಂತರ ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಿರುತ್ತದೆ.

ತಾಲ್ಲೂಕು ಆಡಳಿತ ವತಿಯಂದ ಪ್ರತಿ ಗ್ರಾಮಗಳಿಗೆ ಖಾಸಗಿ ನಿವಾಸಿಗಳನ್ನು ಹಾಗೂ ಮೇಲ್ವಿಚಾರಕರನ್ನು ನೇಮಿಸಿದ್ದು, ಖಾಸಗಿ ನಿವಾಸಿಗಳು ರೈತರ ಜಮೀನುಗಳಲ್ಲಿ ಮೊಬೈಲ್ ಆ್ಯಪ್ ಮೂಲಕ ಬೆಳೆಗಳ ಛಾಯಾಚಿತ್ರಗಳನ್ನು ಸೆರೆಹಿಡಿದು ಬೆಳೆ ಸಮೀಕ್ಷೆಯನ್ನು ಕೈಗೊಂಡಿರುತ್ತಾರೆ.

ಇದುವರೆಗೂ 98.24% ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿರುತ್ತದೆ. ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸೆರೆ ಹಿಡಿದ ಮಾಹಿತಿಯನ್ನು ರೈತ ಬಾಂಧವರು ಬೆಳೆ ದರ್ಶಕ್ 2024-25 ಎಂಬ ಆ್ಯಪ್‍ನಲ್ಲಿ (ಗೂಗಲ್ ಪ್ಲೇಸ್ಟೋರ್‍ನಲ್ಲಿ ಡೌನ್ಲೋಡ್ ಮಾಡಿಕೊಂಡು) ಸರ್ವೆ ನಂಬರ್ ವಾರು ಪರಿಶೀಲಿಸಬಹುದು.

ಖಾಸಗಿ ನಿವಾಸಿಗಳು ಸೆರೆಹಿಡಿಯಲಾದ ಬೆಳೆಯ ಮಾಹಿತಿ ತಪ್ಪಾಗಿದ್ದಲ್ಲಿ ಕೂಡಲೇ ಬೆಳೆ ದರ್ಶಕ್ ಆ್ಯಪ್‍ನಲ್ಲಿ ದಿನಾಂಕ: 28.11.2024ರ ಒಳಗೆ ಸರ್ವೆ ನಂಬರ್‍ವಾರು ಆಕ್ಷೇಪಣೆ ಸಲ್ಲಿಸಬಹುದು.

ದಿನಾಂಕ: 28.11.2024 ನಂತರ ಬೆಳೆ ಮಾಹಿತಿ ಬದಲಾವಣೆಗೆ ಯಾವುದೇ ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮದ ಖಾಸಗಿ ನಿವಾಸಿ, ಮೇಲ್ವಿಚಾರಕರು, ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ಅವರು ತಿಳಿಸಿರುತ್ತಾರೆ.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!