ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇಂದ್ರ ತಂಡ ಭೇಟಿ..!| APPPA

ಬೆಂ.ಗ್ರಾ.ಜಿಲ್ಲೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನವದೆಹಲಿಯಿಂದ ಡಾ. ಗಾಡಧರ್ ಮಹಾಪತ್ರ ರವರ ತಂಡವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಡಿಪಾರ್ಟ್‌ಮೆಂಟ್ ಆಫ್ ಪರ್ಸನಲ್ ಮತ್ತು ಟ್ರೈನಿಂಗ್ ಭಾರತ ಸರ್ಕಾರ ಇವರ ಆಶ್ರಯದೊಂದಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ (IPA) ಸಂಸ್ಥೆಯ ಹತ್ತು ತಿಂಗಳ ಕಾಲ Advanced Professional Program in Public Administration (APPPA) ವಾರ್ಷಿಕ ಫ್ಲಾಗ್ ಶಿಫ್ ಕಾರ್ಯಕ್ರಮ ಭಾಗವಾಗಿ ಕರ್ನಾಟಕ ರಾಜ್ಯಕ್ಕೆ 14 ಹಿರಿಯ ಅಧಿಕಾರಿಗಳ ತಂಡ ಗ್ರಾಮೀಣ ಶೈಕ್ಷಣಿಕ ಭೇಟಿಯಲ್ಲಿ ಜಿಲ್ಲೆಯಲ್ಲಿ ಅನುಷ್ಠಾನವಿರುವ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ ಅವರಿಂದ ಮಾಹಿತಿ ಪಡೆದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ ಎನ್ ರವರು ಪಿಪಿಟಿ ಪ್ರದರ್ಶನ ಮೂಲಕ ಮಾಹಿತಿ ನೀಡಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ, ಜಲ ಜೀವನ್ ಮಿಷನ್, 15ನೇ ಹಣಕಾಸು, ಸ್ವಚ್ಚ ಭಾರತ್‌ ಮಿಷನ್, ಎನ್ ಅರ್ ಎಲ್ ಎಮ್ ಯೋಜನೆ, ಕೂಸಿನ ಮನೆ, ಗ್ರಂಥಾಲಯ, ವಸತಿ ಯೋಜನೆಗಳು, ಅಟಲ್ ಭೂಜಲ್ ಯೋಜನೆ ಹಾಗೂ ಇತರೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವುದನ್ನು ಸವಿವರವಾಗಿ ಮಂಡಿಸಿದರು.

ನಂತರ APPPA ವಾರ್ಷಿಕ ಫ್ಲಾಗ್ ಶಿಪ್ ಕಾರ್ಯಕ್ರಮದ 14 ಹಿರಿಯ ಅಧಿಕಾರಿಗಳ ತಂಡವು ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೆಚ್ಚುಗೆ ವ್ಯಕ್ತಿಪಡಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾ ಅಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕರು ವಿಠ್ಠಲ್‌ ಕಾವ್ಳೆ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!