Accident: ಬಸ್ ಹರಿದು ದಂಪತಿ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನದ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ (Accident) ಚಿಂತಾಮಣಿ ನಗರದ ಆದರ್ಶ ಟಾಕೀಸ್ ಮುಂಭಾಗದಲ್ಲಿ ನಡೆದಿದೆ‌.

ಕೊಮ್ಮಸಂದ್ರ ಗ್ರಾಮದ ವೆಂಕಟೇಶ್ ಹಾಗೂ ಆತನ ಪತ್ನಿ ಸರಸ್ವತಮ್ಮ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನ 12-30ರ ಸಮಯದಲ್ಲಿ ಬುರುಡಗುಂಟೆ ಸಮೀಪದ ಕೊಮ್ಮಸಂದ್ರ ಗ್ರಾಮದ ವೆಂಕಟೇಶ್ ಹಾಗೂ ಆತನ ಪತ್ನಿ ಸರಸ್ವತಮ್ಮ ತಾಲೂಕಿನ ನಾರಾಯಣಪಲ್ಲಿಯಲ್ಲಿ ಸಂಬಂಧಿಕರೊಬ್ಬರ ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಂತಾಮಣಿಗೆ ಬರುತ್ತಿದ್ದ ವೇಳೆ, ನಗರದ ಆದರ್ಶ ಟಾಕೀಸ್ ಮುಂಭಾಗದ ಶ್ರೀರಾಮ್ ಬೈಕ್ಸ್ ಬಳಿ ಆಯ ತಪ್ಪಿ ರಸ್ತೆಗೆ ಬಿದ್ದ ಬೈಕ್‌ನ ಮೇಲೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

ನಗರದಲ್ಲಿ ಅಂಗಡಿಗಳ ಮಾಲೀಕರು ರಸ್ತೆಯ ಪುಟ್ ಪಾತ್ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಕಾರಣ ಸಂಚಾರ ದಟ್ಟಣೆ ಹೆಚ್ಚಾಗಿ ಪಾದಚಾರಿಗಳು ಮುಖ್ಯ ರಸ್ತೆಯಲ್ಲೇ ಹೋಗಬೇಕಾಗಿರುವುದರಿಂದ ಈ ರೀತಿಯ ಅವಘಡಗಳು ನಡೆಯುತ್ತವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಡಿವೈಎಸ್ಪಿ ಮುರಳೀಧರ್, ನಗರ ಠಾಣೆಯ ಇನ್‌ಸ್ಪೆಕ್ಟರ್‌ ವಿಜಿಕುಮಾರ್‌ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]