‘ಸುಳ್ಳುಗಾರ’ Modi ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ಸುಳ್ಳುಗಾರ’ ಮೋದಿ (Modi) ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ಮುಂದುವರಿಸಿದ್ದಾರೆ.

ವಿರಾಟ್ ಹಿಂದೂಸ್ತಾನ್ ಸಂಗಮ್ (ವಿಎಚ್‌ಎಸ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಕಾಂಗ್ರೆಸ್ ರಾಹುಲ್ ಗಾಂಧಿಯವರ ಪೌರತ್ವ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸ್ವಾಮಿ, ನಾನು ಅವರ ಬೀರ್ಬಲ್ ಆಗಿರಲು ಒಪ್ಪಲಿಲ್ಲ ಎಂದು ಮೋದಿ ಕೋಪಗೊಂಡಿದ್ದಾರೆ. ‘ಮೋದಿ ಅಕ್ಟ‌ರ್ ಎಂದಾದರೆ, ಆತನಿಗೆ ಸರಸ್ವವನ್ನೂ ಸಮರ್ಪಿಸುವ ಬೀರ್‌ಬಲ್ ಆಗಲು ನಾನು ಒಪ್ಪುವುದಿಲ್ಲ.

2014ರಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ನಾನು ಪ್ರಾಯಶ್ಚಿತ್ ಮಾಡುತ್ತೇನೆ. ಅವರು ಎಂತಹ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ ಉದಾಹರಣೆಗೆ, ಅವರು ಪ್ರಧಾನಿಯಾದ ಮೊದಲ 15 ದಿನಗಳಲ್ಲಿ ವಿದೇಶಿ ಬ್ಯಾಂಕ್‌ಗಳಲ್ಲಿರುವ ಎಲ್ಲಾ ಕಪ್ಪು ಹಣವನ್ನು ವಾಪಸ್ ತರುತ್ತೇನೆ ಎಂದಿದ್ದರೆಂದು ಪ್ರಧಾನಿ ಮೋದಿ ವಿರುದ್ಧ ಬೇಸರ ಹೊರಹಾಕಿದ್ದಾರೆ.

ವಿರಾಟ್ ಹಿಂದೂಸ್ತಾನ್ ಸಂಗಮ್ ಪೋಸ್ಟ್: ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ಅವರ ಪೌರತ್ವದ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿ 2015ರಿಂದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಇದು ಈಗ ನ್ಯಾಯಾಲಯದಲ್ಲಿದೆ. ಮೋದಿ ಅವರು ರಾಹುಲ್‌ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಪೋಸ್ಟ್‌ನಲ್ಲಿ ಶೆಟ್ಟಿ ಬರೆದುಕೊಂಡಿದ್ದಾರೆ.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಶೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!