BJP| ಹುಷಾರ್.. ಕಾಂಗ್ರೆಸ್ ಸಿಎಂ, ಡಿಸಿಎಂ ಜೊತೆ ಹೊಂದಾಣಿಕೆ ಮಾಡಲು ಅಧ್ಯಕ್ಷನ ಮಾಡಿಲ್ಲ: ವಿಜಯೇಂದ್ರಗೆ ಅರವಿಂದ ಲಿಂಬಾವಳಿ ವಾರ್ನಿಂಗ್

ಬೆಳಗಾವಿ: ಹುಷಾರ್.. ಕಾಂಗ್ರೆಸ್ ಜತೆಗೋ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ರಾಜ್ಯ BJP ಅಧ್ಯಕ್ಷ ಮಾಡಿಲ್ಲ‌ ಎಂದು ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾರ್ನಿಂಗ್ ಕೊಟ್ಟಿದ್ದಾರೆ.

ನಗರದ ಗಾಂಧಿ ಭವನದಲ್ಲಿ ವಕ್ಫ್​ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಹಗರಣದ ಪಾದಯಾತ್ರೆ ಅನುಮತಿ ಕೊಡಿಸಲಿಲ್ಲ. ಅನುಮತಿಗೆ ಕಾಯ್ತಾ ಇದ್ದರೆ ಜನ ಬಡಿತಾರೆ ಅಂತ ಜನ ಪರವಾಗಿ ಈ ಹೋರಾಟ ಮಾಡ್ತಾ ಇದ್ದರೆ.. ಯತ್ನಾಳ್ ಅವರನ್ನ ಉಚ್ಚಾಟನೆ ಮಾಡಿಸುತ್ತೇವೆ ಅಂತಾರೆ. ಜನರ ಪರವಾಗಿ ನಾವು ಧ್ವನಿ ಎತ್ತುತ್ತಿದ್ದೇವೆ. ಇದಕ್ಕೆ ಜನ ವಿರೋಧಿ ಅಂತಿರಿ, ಇದಕ್ಕೆ ನಗಬೇಕಾ ಅಳಬೇಕಾ ಗೊತ್ತಾಗುತ್ತಿಲ್ಲ.

ಉಪಚುನಾವಣೆ ಮುಗಿದು ಬಹಳ ದಿನವಾಯಿತು. ವಕ್ಫ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಹಾದಿ ಬೀದಿಯಲ್ಲಿ ಮಾತಾಡುತ್ತಾರೆ ಅಂತಾ ನಮಗೆ ಹೇಳುತ್ತಾರೆ. ಬೆಂಗಳೂರಿನಲ್ಲಿ ಕುಳಿತು ನೀವು ಮಾತಾಡುತ್ತಿದ್ದೀರಿ.

ಉಪಚುನಾವಣೆಯಲ್ಲಿ ಯಾಕೆ ಸೋಲಾಯಿತು ಅಂತಾ ಯಾವತ್ತಾದ್ರೂ ಯೋಚಿಸಿದ್ದಿದ್ದಾರೆ. ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ.

ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ.

ಬೀದರ್​ದಿಂದ ವಕ್ಫ್​ ಹೋರಾಟ ಮಾಡುತ್ತಿದ್ದೇವೆ. ನಮಗೆ ಕೆಲವರು ಬೆಂಗಳೂರಿನಲ್ಲಿ ಕುಳಿತು ಪಕ್ಷ ವಿರೋಧಿ ಕೆಲಸ ಅಂತಿದ್ದಾರೆ. ನಾವು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದೇವಾ‌? ನಾವು ಜನಪರ ಹೋರಾಟ ಮಾಡುತ್ತಿದ್ದೇವೆ ನೀವೇನೂ ಮಾಡುತ್ತಿದ್ದೀರಿ. ಉಪ ಚುನಾವಣೆ ಸೋತ ಮೇಲೆ ಇದನ್ನ ಗಂಭೀರವಾಗಿ ತಗೊಂಡಿಲ್ಲ ಅಂತಾ ಹೇಳ್ಳುತ್ತಾರೆ. ಚುನಾವಣೆ ರಾಜಕೀಯ ಪಕ್ಷಕ್ಕೆ ಗಂಭೀರ ಅಲ್ಲಾ ಅನ್ನೋದಕ್ಕೆ ಏನೂ ಹೇಳಬೇಕು.

ಇದನ್ನೂ ಓದಿ;ತಾರಕಕ್ಕೇರಿದ BJP ಬಣ ಬಡಿದಾಟ; ಯತ್ನಾಳ್‌ಗೆ ವಿಜಯೇಂದ್ರ ಸವಾಲ್..!

ಹುಷಾರ್.. ಕಾಂಗ್ರೆಸ್ ಜತೆಗೋ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ರಾಜ್ಯ BJP ಅಧ್ಯಕ್ಷ ಮಾಡಿಲ್ಲ‌ ಎಂದು ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾರ್ನಿಂಗ್ ಕೊಟ್ಟರು.

ರಾಜಕೀಯ

ದೊಡ್ಡಬಳ್ಳಾಪುರ: ಉದಯ್ ಭಾನು ಚಿಬ್ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಉದಯ್ ಭಾನು ಚಿಬ್ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಕೃತಕ ಬುದ್ಧಿಮತ್ತೆ (ಎಐ) ಶೃಂಗಸಭೆಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ (Youth Congress) ಅಧ್ಯಕ್ಷ ಉದಯ್ ಭಾನು ಚಿಬ್ (Uday Bhanu Chib's) ಅವರನ್ನು ದೆಹಲಿ ಪೊಲೀಸರು

[ccc_my_favorite_select_button post_id="119756"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!