Astrology| ದಿನ ಭವಿಷ್ಯ ಡಿ.01; ವಾಹನ ಚಾಲನೆ ಮಾಡುವಾಗ ಎಚ್ಚರ

Astrology: Likely to be a memorable day

ದೈನಂದಿನ ರಾಶಿ ಭವಿಷ್ಯ ಭಾನುವಾರ, ಡಿಸೆಂಬರ್ 01, 2024| Astrology

ಮೇಷ ರಾಶಿ: ಭಯ ನಿಮ್ಮನ್ನು ಧೈರ್ಯ ಗೆಡಿಸಬಹುದು. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

ವೃಷಭ ರಾಶಿ: ಚಿಂತೆಯ ಅನುಪಸ್ಥಿತಿ ಈ ದಿಕ್ಕಿನಲ್ಲಿ ಮೊದಲ ಹೆಜ್ಜೆ. ಇಂದು ನೀವು ನಿಮ್ಮ ಜೀವನ ಸಂಗಾತಿಗೆ ಅಮೂಲ್ಯ ವಸ್ತು ಖರೀದಿಸಬಹುದು. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾಗಿರಬೇಕು.

ಮಿಥುನ ರಾಶಿ: ನೀವು ನಿಮ್ಮ ಮೇಲೆ ನಂಬಿಕೆಯನ್ನಿಡುವ ಅಗತ್ಯವಿದೆ. ನೀವು ಅಪ ರೂಪಕ್ಕೆ ಭೇಟಿ ಮಾಡುವ ಜನರನ್ನು ಸಂಪರ್ಕಿಸಲು ಒಳ್ಳೆಯ ದಿನ. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸು ಗಳಿಸುವಿರಿ.

ಕಟಕ ರಾಶಿ: ದೈಹಿಕ ಅನಾರೋಗ್ಯ ದಿಂದ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆ ಗಳಲ್ಲಿ ಭಾಗವಹಿಸಲು ಸಕ್ರಿಯಗೊಳಿಸುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು.

ಸಿಂಹ ರಾಶಿ: ನೀವು ಭಯವೆಂಬ ದೈತ್ಯನ ಜೊತೆ ಹೊರಾ ಡಲು ಸಿದ್ದವಾಗು ತ್ತಿದ್ದ ಹಾಗೆ ನಿಮ್ಮ ಆಲೋ ಚನೆಗಳನ್ನು ಸಕಾರಾತ್ಮಕ ವಾಗಿ ರೂಪಿಸಿಕೊಳ್ಳಿ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ.

ಕನ್ಯಾ ರಾಶಿ: ನಿಮ್ಮ ಹಳೆಯ ಯಾವುದೇ ರೋಗ ಇಂದು ನಿಮ್ಮನ್ನು ಕಾಡಬಹುದು. ನಿಮ್ಮ ಪ್ರೀತಿಪಾತ್ರರೊಂದಿಗಿನ ಜೀವನವು ಇಂದು ಉತ್ತಮವಾಗಿರುತ್ತದೆ. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ.

ತುಲಾ ರಾಶಿ: ಸಮುದ್ರದಾಚೆಯ ಸಂಬಂಧಿಯಿಂದ ಬಂದ ಉಡುಗೊರೆ ನಿಮ್ಮನ್ನು ಸಂತೋಷಪಡಿಸುತ್ತದೆ. ಪ್ರೇಮನಿವೇದನೆ ಆನಂದಪಡಿಸುತ್ತೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು.

ವೃಶ್ಚಿಕ ರಾಶಿ: ವಯಸ್ಸಾದವರು ತಮ್ಮ ಆರೊಗ್ಯವನ್ನು ನೋಡಿ ಕೊಳ್ಳಬೇಕು. ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ತರುತ್ತದೆ. ಉನ್ನತ ಅಧಿಕಾರಿಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ.

ಧನಸ್ಸು ರಾಶಿ: ನೀವು ಮನೆಯ ಕಿರಿಯ ಸದಸ್ಯರೊಂದಿಗೆ ಉದ್ಯಾನ ವನ ಅಥವಾ ಶಾಪಿಂಗ್ ಮಾಲ್‌ ಗೆ ಹೋಗಬಹುದು. ವೈವಾಹಿಕ ಜೀವನವು ಖುಷಿ ತರುತ್ತದೆ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯವಿರುತ್ತದೆ.

ಮಕರ ರಾಶಿ: ಆರ್ಥಿಕ ಜೀವನದಲ್ಲಿ ಇಂದು ಸಂತೋಷ ತರು ತ್ತದೆ. ಇದರೊಂದಿಗೆ ನೀವು ಇಂದು ಸಾಲ ಗಳಿಂದ ಮುಕ್ತರಾಗ ಬಹುದು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು.

ಕುಂಭ ರಾಶಿ: ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರಬೇಕು.

ಮೀನ ರಾಶಿ: ಆರ್ಥಿಕ ಸಮಸ್ಯೆ ರಚನಾ ತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಪಾರ್ಟಿಗೆ ಒಳ್ಳೆಯ ಸ್ನೇಹಿತರನ್ನು ಆಮಂತ್ರಿಸಿ. ಹೋಟೆಲ್-
ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ.

ರಾಹುಕಾಲ: 04:30PM ರಿಂದ 06:00PM
ಗುಳಿಕಕಾಲ: 03:00PM ರಿಂದ 04:30PM
ಯಮಗಂಡಕಾಲ: 12:00PM ರಿಂದ 01:30PM

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!