ಕಾಂಗ್ರೆಸ್ ಒಗ್ಗಟ್ಟಿನಿಂದ ರಾಜ್ಯದಲ್ಲಿ ಯಶಸ್ಸು.. ಬಿಜೆಪಿ ಬಣ ಬಡಿದಾಟಕ್ಕೆ ಡಾ.ಕೆ.ಸುಧಾಕರ್ ಬೇಸರ| Dr k sudhakar

ಚಿಕ್ಕಬಳ್ಳಾಪುರ: ಕಾಂಗ್ರೆಸ್ ನಲ್ಲಿ ಎಷ್ಟೇ ಬಣ ಮತ್ತು ಬಿನ್ನಾಭಿಪ್ರಾಯಗಳಿದ್ದರೂ ಮುಖ್ಯಮಂತ್ರಿ ಮತ್ತು ಉಪಮುಖ್ಯ ಮಂತ್ರಿ ತೋರ್ಪಡಿಸಿಕೊಳ್ಳದೆ ಒಂದೆ ವೇದಿಕೆಯಲ್ಲಿ ಒಟ್ಟಿಗೆ ಇದ್ದು ಒಂದು ಒಗ್ಗಟ್ಟಿನ ರಾಜಕೀಯ ಸಂದೇಶವನ್ನು ಈ ರಾಜ್ಯದಲ್ಲಿ ಅವರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ ಎಂದು ಬಿಜೆಪಿ ಬಣ ರಾಜಕೀಯದ ಕುರಿತು ಡಾ.ಕೆ.ಸುಧಾಕರ್‌ (Dr k sudhakar) ಹೇಳಿದರು.

ನಗರದ ನಗರಸಭೆ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಅಧಿಕಾರ ದಲ್ಲಿದ್ದಾಗ ಒಂದು ತರ ಬಣ, ಅಧಿಕಾರದಲ್ಲಿಲ್ಲ ಎಂದಾಗ ಮತ್ತೊಂದು ರೀತಿಯ ಬಣ, ಕಾಂಗ್ರೆಸ್‌ನಲ್ಲಿ ಎಷ್ಟು ಬಣಗಳಿವೆ ಎಂದು ಪ್ರಶ್ನಿಸಿದರು. ಆದಾಗ್ಯೂ ಅವರು ಯಶಸ್ವಿಯಾಗಲು ಒಗ್ಗಟ್ಟು ಕೂಡ ಒಂದು. ಅದೇ ಕಾರಣದಿಂದಲೇ 2023ರಲ್ಲಿ ಇಷ್ಟು ದೊಡ್ಡಸಂಖ್ಯೆಯಲ್ಲಿ ಶಾಸಕರನ್ನು ಗೆಲ್ಲಿಸಿಕೊಂಡಿದ್ದಾರೆ. ಹಿಂದೆ ನಮ್ಮ ಸರ್ಕಾರವಿದ್ದಾಗ ನಡೆದ ಉಪ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೆವು ಎಂದರು.

ಇತ್ತೀಚೆಗೆ ನಮ್ಮ ಹಿರಿಯರು ಸಚಿವ ಕೆ.ಎಚ್‌. ಮುನಿಯಪ್ಪನವರು ತಾವು ಸೀನಿಯರ್‌ಮೋಸ್ಟ್ ಇದ್ದೇನೆ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಕೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಅದಕ್ಕೆ ಈಗ ಕೆ.ಎಚ್.ಮುನಿಯಪ್ಪನವರ ಗುಂಪಾಗಿದೆ ಎಂದು ಹೇಳಲಿಕ್ಕೆ ಬರುತ್ತದಾ, ಹಾಗೇಯೇ ಎಲ್ಲ ಪಕ್ಷಗಳಲ್ಲೂ ಬಣಗಳರುತ್ತವೆ.

ವಿರೋಧ ಪಕ್ಷವಾಗಿ ಬಿಜೆಪಿ ಈಗ ಒಗ್ಗಟ್ಟು ಪ್ರದರ್ಶನ ಮಾಡಬೇಕಿತ್ತು. ಆದರೆ ಬಹಿರಂಗವಾಗಿ ಬಣಗಳಾಗಿರುವುದು ದುರಾದೃಷ್ಟಕರ. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ನಿರ್ಣಯ ಕೈಗೊಳ್ಳಲಿದೆ ಎಂದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!