ಸರ್ಕಾರಿ ನೌಕರರು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು: ಸಿಎಸ್ ಷಡಕ್ಷರಿ| cs shadakshari

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ಸರ್ಕಾರಿ ನೌಕರರ ಹಿತ ಕಾಯುವುದೇ ಸರ್ಕಾರಿ ನೌಕರರ ಸಂಘದ ಮೂಲ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿಎಸ್ ಷಡಕ್ಷರಿ (cs shadakshari) ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ 2024 – 29ರ ಅವಧಿಗೆ ಆಯ್ಕೆಯಾದ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು‌.

ಸರ್ಕಾರಿ ನೌಕರರು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ನಾವು ಸರ್ಕಾರದಿಂದ ಪಡೆಯುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ.

ದೊಡ್ಡಬಳ್ಳಾಪುರ ತಾಲೂಕು ನೌಕರರ ಸಂಘದ ಭವನ ಯಾವುದೇ ಜಿಲ್ಲಾ ಸಂಘದ ನೌಕರರ ಭವನಕ್ಕಿಂತ ಕಡಿಮೆ ಇಲ್ಲ, ತಾಲೂಕು ಅಧ್ಯಕ್ಷರ ಬೇಡಿಕೆಯಂತೆ ಒಂದು ವರ್ಷದ ಒಳಗೆ ಸುಮಾರು ಒಂದು ಕೋಟಿ ಅನುದಾನದಲ್ಲಿ ಭವನದ ಸಂಪೂರ್ಣ ಕೆಲಸವನ್ನು ಮುಗಿಸುತ್ತೇನೆ ಎಂದರು.

ನೂತನವಾಗಿ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಎಂಎಸ್ ರಾಜಶೇಖರ್ ಮಾತನಾಡಿ, ನಮ್ಮ ತಾಲೂಕು ಸಂಘವನ್ನು ಮಾದರಿ ತಾಲೂಕು ಸಂಘವನ್ನಾಗಿ ಮಾಡಲು ಕಾಯ, ವಾಚಾ, ಮನಸಾ ಶ್ರಮಿಸುತ್ತೇನೆ.

ನೌಕರರ ಏನೇ ಸಮಸ್ಯೆಗಳಿದ್ದರೂ ರಾಜ್ಯ ಸಂಘದ ಸಹಕಾರದೊಂದಿಗೆ ಬಗೆಹರಿಸುತ್ತೇನೆ ಎಂದ ಅವರು, ಸರ್ಕಾರಿ ನೌಕರರ ಭವನದ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಇದನ್ನು ಪೂರ್ಣ ಮುಗಿಸಲು ರಾಜ್ಯಾಧ್ಯಕ್ಷರ ಸಹಕಾರದೊಂದಿಗೆ ಒಂದು ಕೋಟಿ ಅನುದಾನವನ್ನು ತಂದು ನೌಕರ ಭವನದ ಕೆಲಸವನ್ನು ಸಂಪೂರ್ಣ ಗೊಳಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷರಾದ ಬಸವರಾಜ್, ಕಾರ್ಯದರ್ಶಿ ನೆಲಗುಂದ್ರಿ ಸದಾನಂದಪ್ಪ, ಗಿರಿ ಗೌಡ, ಹರ್ಷ ಚೇತನ್ ಪಾಂಡು, ತಾಲೂಕು ಗೌರವಾಧ್ಯಕ್ಷ ರಾಮಾಂಜಿನಪ್ಪ, ನಿಕಟ ಪೂರ್ವ ಅಧ್ಯಕ್ಷ ರಾಮಕೃಷ್ಣಯ್ಯ ರಾಜ್ಯ ಪರಿಷತ್ ಸದಸ್ಯ ಹರೀಶ್, ತಾಲೂಕು ಕಾರ್ಯದರ್ಶಿ ಧನಂಜಯ, ಮುಕೇಶ್ ಬಾಬು, ವಿವಿಧ ವೃಂದ ಸಂಘದ ಅಧ್ಯಕ್ಷರುಗಳು, ನಿರ್ದೇಶಕರುಗಳು ಇದ್ದರು.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!