Astrology: Likely to be a memorable day

Astrology| ದಿನ ಭವಿಷ್ಯ, ಡಿ.03: ಈ ರಾಶಿಯವರ ಪ್ರಾಮಾಣಿಕವಾದ ಕಾರ್ಯಕ್ಕೆ ಉತ್ತಮ ಫಲ ದೊರಕುವ ಸಾಧ್ಯತೆ|

ಮಂಗಳವಾರ, ಡಿ 03,2024: ದೈನಂದಿನ ರಾಶಿ ಭವಿಷ್ಯ| astrology

ಮೇಷ ರಾಶಿ: ಅನವಶ್ಯಕ ವಿಚಾರಗಳನ್ನು ತಲೆಗೆ ಹಾಕಿಕೊಳ್ಳಬೇಡಿ. ಒಳ್ಳೆಯ ಚಿಂತನೆ ಮಾಡಿ. ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲ ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ. ಇಲ್ಲವಾದಲ್ಲಿ ನಿಮ್ಮನ್ನು ಕೆಲಸದಲ್ಲಿ ಕಡೆಗಣಿಸಲಾಗುತ್ತದೆ.

ವೃಷಭ ರಾಶಿ: ಸಮಾಧಾನದಿಂದ ಕಾರ್ಯ ನಿರ್ವಹಿಸಿದರೆ ಜಯ ನಿಮಗೆ ಕಟ್ಟಿಟ್ಟ ಬುತ್ತಿ ಎಂಬ ಅರಿವಿರಲಿ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥ ಮಾಡಿಕೊಳ್ಳಿ. ನೀವು ಹಣವನ್ನು ಸಂಪಾದಿಸಬಹುದು ಆದರೆ ಯಾರ ಪ್ರೀತಿ ಮತ್ತು ವಿಶ್ವಾಸವನ್ನು ಸಂಪಾದಿಸಲು ಸಾಧ್ಯವಿಲ್ಲ.

ಮಿಥುನ ರಾಶಿ: ಹೊಸ ಉದ್ಯೋಗವೊಂದು ನಿಮ್ಮನ್ನು ಹುಡುಕಿಕೊಂಡು ಬರಲಿದೆ.ಶುಭ ಸುದ್ದಿ ಕೇಳುವಿರಿ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ವಿನಾಕಾರಣ ಖರ್ಚು ಮಾಡಬೇಡಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ. ಆದರೆ ಇದರಲ್ಲಿ ನಿಮ್ಮ ಶ್ರಮ
ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.

ಕಟಕ ರಾಶಿ: ದಿಢೀ‌ರ್ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆ ಅಗತ್ಯ. ಕೆಲಸದಲ್ಲಿ ನಿಮ್ಮೊಂದಿಗೆ ಪೈಪೋಟಿ ಹೆಚ್ಚಾಗಲಿದೆ. ಆದರೆ ನೀವು ತಾಳ್ಮೆ ಕಳೆದುಕೊಳ್ಳಬೇಡಿ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ. ಅಧಿಕಾರಿಗಳ ವರ್ಗಾವಣೆ ನಡೆಯಲಿವೆ.

ಸಿಂಹ ರಾಶಿ: ಎಲ್ಲರೂ ನಿಮ್ಮ ಮಾತನ್ನೇ ಕಳಬೇಕು ಎಂಬ ಹಠ ಬಿಟ್ಟು ವಿಶಾಲವಾಗಿ ಚಿಂತನೆ ಮಾಡಿ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ. ಯಾವುದೇ ಫಲಿತಾಂಶವನ್ನು ನೀಡದ ಜನರನ್ನು ಮರೆತುಬಿಡಿ.

ಕನ್ಯಾ ರಾಶಿ: ನೀವು ಮಾಡುವ ಒಳ್ಳೆಯ ಕೆಲಸಗಳೇ ನಿಮ್ಮನ್ನು ರಕ್ಷಿಸುತ್ತದೆ. ಧೈರ್ಯವಾಗಿರಿ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತವಿಚಾರಗಳನ್ನು ಬಹಿರಂಗಪಡಿಸಲು ಇದು ಸರಿಯಾದ ಸಮಯ. ಅವರು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸಬೇಕು.

ತುಲಾ ರಾಶಿ: ನಿಮ್ಮ ಪ್ರಾಮಾಣಿಕವಾದ ಕಾರ್ಯಕ್ಕೆ ಉತ್ತಮ ಫಲವೇ ದೊರೆಯಲಿದೆ. ಚಿಂತೆ ಬೇಡ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ.

ವೃಶ್ಚಿಕ ರಾಶಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಕೆಟ್ಟ ಸುದ್ದಿ ಕೇಳಲಿದೆ. ಎಚ್ಚರವಿರಲಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ.

ಧನಸ್ಸು ರಾಶಿ: ಆತ್ಮೀಯರೊಬ್ಬರ ಅಗಲುವಿಕೆ ಉಂಟುಮಾಡಲಿದೆ. ಎಲ್ಲವಕ್ಕೂ ಸಿದ್ಧವಾಗಿರಿ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ.

ಮಕರ ರಾಶಿ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ. ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡುತ್ತದೆ.

ಕುಂಭ ರಾಶಿ: ಹಳೆಯ ಸ್ನೇಹಿತರೊಬ್ಬರನ್ನು ಭೇಟಿಯಾಗುವ ಅವಕಾಶ ನಿಮಗೆ ಒದಗಿ ಬರಲಿದೆ. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳಬಹುದು.

ಮೀನ ರಾಶಿ: ನಿಮ್ಮ ಸಾಧನೆಯ ಪತಾಕೆ ಎಲ್ಲಡೆ ಹಾರಾಡಲಿದ್ದು, ಅಭಿವೃದ್ಧಿಗೆ ಪೂರಕವಾಗಲಿದೆ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ.

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]