Doddaballapura: ನಾಗರಿಕರಿಗೆ ಡಿಜಿಟಲ್‌ ಅರೆಸ್ಟ್‌ ಅರಿವು ಅಗತ್ಯ – ಇನ್ಸ್ಪೆಕ್ಟರ್ ಮಧುಸೂದನ್‌

ದೊಡ್ಡಬಳ್ಳಾಪುರ (Doddaballapura): ಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಅವುಗಳಲ್ಲಿ ಡಿಜಿಟಲ್‌ ಅರೆಸ್ಟ್ ನಂತಹ ಪ್ರಕರಣಗಳಿಂದ ನಾಗರಿಕರು ಜಾಗೃತರಾಗುವುದು ಅಗತ್ಯವಿದೆ ಎಂದು ಮಹಿಳಾ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಧುಸೂದನ್‌ ಆರ್ ಹೇಳಿದರು.

ಅವರು ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ “ಸಮೂಹ ಮಾಧ್ಯಮ ಮತ್ತುಅಪರಾಧ ಪ್ರಕರಣಗಳು” ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು.

ಡಿಜಿಟಲ್‌ ಅರೆಸ್ಟ್‌ ಇತ್ತೀಚಿನ ಭಯಾನಕ ಸೈಬರ್‌ ಅಪರಾಧವಾಗಿದ್ದು, ಅಮಾಯಕ ನಾಗರಿಕರು ಬಲಿಪಶುಗಳಾಗುತ್ತಿದ್ದಾರೆ. ಆನ್‌ಲೈನ್ ವಂಚಕರಿಂದ ದಿನವಿಡಿ ಬಂಧನಕ್ಕೊಳಗಾಗಿ ಕೋಟಿ ರೂ.ನಷ್ಟು ಕಳೆದು ಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಿಶೇಷ ಉಪನ್ಯಾಸ ನೀಡಿದ “ಹಿಂದು ಸ್ಥಾನ ಟೈಮ್ಸ್‌ ಕನ್ನಡ ಆವೃತ್ತಿಯ ಸಂಪಾದಕ ಘನಶ್ಯಾಮ್‌ ಡಿ.ಎಂ. ಅವರು, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಸಂಭವಿಸುವ ಅಪರಾಧ ಮತ್ತು ಅಧಿಕಾರ ದುರುಪಯೋಗದ ಕುರಿತು ನಿಷ್ಠುರವಾಗಿ ವರದಿ ಮಾಡಿ ಸಾರ್ವಜನಿಕರಿಗೆ ತಿಳಿಸುವ ಜವಾಬ್ಧಾರಿಯನ್ನು ಸಮೂಹ ಮಾಧ್ಯಮ ಮಾಡುತ್ತಿದೆ.

ವಿದ್ಯಾರ್ಥಿಗಳು ಅಪರಾಧ ಮತ್ತು ಕಾನೂನು ಬಾಹಿರ ಚಟುವಟಿಕೆಗಳಿಂದ ದೂರ ಇರಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ, ಪರೀಕ್ಷೆಗಾಗಿ ನೋಟ್ಸ್ ಸಂಗ್ರಹಿಸುವುದು ಹಾಗೂ ಪ್ರತೀಷ್ಠೆಗಾಗಿ ಪದಕ ಪಡೆಯುವುದಷ್ಟೆ ಶಿಕ್ಷಣವಾಗಬಾರದು. ನಾಗರಿಕ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತು, ದೈನಂದಿನ ಬದುಕಿನಲ್ಲಿಅಪರಾಧ ಕೃತ್ಯಗಳಿಂದ ಜಾಗೃತಗೊಂಡು ಪಾಲಕ ಮತ್ತು ಬೋಧಕ ವರ್ಗಕ್ಕೆಕೀರ್ತಿತರುವಂತರಾಗಬೇಕೆಂದು ಕಿವಿಮಾತು ಹೇಳಿದರು.

ಪತ್ರಿಕೋದ್ಯಮ ಉಪನ್ಯಾಸಕ ಡಾ. ಸತೀಶ ಕೆ.ಇಟಗಿ, ಐಕ್ಯೂಎಸಿ ಸಂಯೋಜಕ ಡಾ.ಗಂಗಾಧರಯ್ಯ ಬಿ.ಆರ್., ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶೋಭಾ ಮಲ್ಹಾರಿ, ಹಿರಿಯ ಪತ್ರಕರ್ತರಾದ ಎನ್‌ಎಮ್ ನಟರಾಜ, ಡಿ ಶ್ರೀಕಾಂತ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!