ಜೆಡಿಎಸ್ – ಬಿಜೆಪಿ ಮೈತ್ರಿ: ZP-TP ಚುನಾವಣೆ ಕುರಿತು ನಿಖಿಲ್ ಕುಮಾರಸ್ವಾಮಿ ಮಹತ್ವದ ಮಾಹಿತಿ

ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ (ZP-TP) ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ – ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಉಸ್ತುವಾರಿಗಳಾದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.

ಈಗಾಗಲೇ ಗೃಹ ಸಚಿವರು ಸೋಮವಾರ ತಮ್ಮನ್ನು ಭೇಟಿಯಾಗುವಂತೆ ನಿಖಿಲ್ ಅವರಿಗೆ ಸಮಯ ನೀಡಿದ್ದು, ಅದಕ್ಕೆ ಪೂರ್ವಭಾವಿಯಾಗಿ ಅವರು ನವದೆಹಲಿಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ಸಾಧಿಸಿದೆ. ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ. ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದು ನಿಖಿಲ್ ಅವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಹೇಳಿದ್ದಾರೆ.

ಈ ಬಗ್ಗೆ ಸ್ವತಃ ನಿಖಿಲ್ ಅವರೇ ಮಾಹಿತಿ ನೀಡಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!