ಚನ್ನಪಟ್ಟಣದಲ್ಲಿ JDS ಕಾರ್ಯಕರ್ತರಿಗೆ ಕಿರುಕುಳ ಆರೋಪ; ನಿಖಿಲ್ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಚನ್ನಪಟ್ಟಣದ ಕಾಂಗ್ರೆಸ್ ನೂತನ ಶಾಸಕ ಯೋಗೇಶ್ವರ್ ಜೆಡಿಎಸ್ (JDS) ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುತ್ತಿದ್ದಾರೆಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು ಚನ್ನಪಟ್ಟಣದಲ್ಲಿ ನಮ್ಮ ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ, ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು
ಕಳವಳ ವ್ಯಕ್ತಪಡಿಸಿದ್ದಾರೆ.

ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ

ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ, ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅವರು ಕಿಡಿಕಾರಿದರೂ.

ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ

ಕಾಂಗ್ರೆಸ್ ಪಕ್ಷದ ಈ ಹೊಸ ಶಾಸಕ ಕ್ಷೇತ್ರದ ಕೆಲಸ ಮಾಡಬೇಕು, ಕೊಟ್ಟ ಭರವಸೆಗಳನ್ನು ಮೊದಲು ಈಡೇರಿಸಬೇಕು. ಅದು ಬಿಟ್ಟು ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ.

ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ಇರುತ್ತೇನೆ. ಅವರಿಗಾಗಿ ದುಡಿಯುತ್ತೇನೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ

ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ. ಸೋತಿದ್ದೇವೆಯೇ ಹೊರತು ಸತ್ತಿಲ್ಲ ಎಂದು ನಿಖಿಲ್ ಅವರು ಕಿಡಿಕಾರಿದರು.

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!