ಗಾಂಧಿಭಾರತ ಕಾರ್ಯಕ್ರಮ ಲಾಂಛನ ಅನಾವರಣ| Winter session

ಬೆಳಗಾವಿ: ಚಳಿಗಾಲದ ಅಧಿವೇಶನದ (Winter session) ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ ” ಗಾಂಧಿಭಾರತ” ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ
ಅನಾವರಣಗೊಳಿಸಿದರು.

ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಮುಂಬರುವ 2025 ರ ಅಕ್ಟೋಬರ್ 2 ರವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

1924 ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಎಂಬ ಹಿರಿಮೆ ಇದೆ.

ಈ ಸಂದರ್ಭದಲ್ಲಿ ಗಾಂಧೀಜಿಯವರ ಬದುಕು,ಹೋರಾಟ,ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ, ಸತ್ಯ, ಅಹಿಂಸೆ, ಆರ್ಥಿಕ ಚಿಂತನೆಗಳು,ಸ್ವರಾಜ್, ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.

ಈ ಸಂದರ್ಭದಲ್ಲಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು,ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್.

ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಬಸವರಾಜ ರಾಯರೆಡ್ಡಿ, ಚನ್ನರಾಜ ಹಟ್ಟಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ರಾಜಕೀಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Cm Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Budget) ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.

[ccc_my_favorite_select_button post_id="119969"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ಸ್ಥಳದಲ್ಲಿಯೇ ಸಾವನಪ್ಪಿ, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ***** ಬಳಿ ಸಂಭವಿಸಿದೆ

[ccc_my_favorite_select_button post_id="119977"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!