ದರ್ಶನ್‌ಗೆ ರಿಲೀಫ್.. ಜಾಮೀನು ಅವಧಿ ವಿಸ್ತರಣೆ..!| Darshan

ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದುಕೊಂಡಿರುವ ನಟ ದರ್ಶನ್ (Darshan) ಅವರ ಜಾಮೀನು ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು.

ಇಂದು ದರ್ಶನ್ ಪರ ವಕೀಲರು, ಶಸ್ತ್ರಚಿಕಿತ್ಸೆ ವಿಳಂಬಕ್ಕೆ ಕಾರಣಗಳನ್ನು ತಿಳಿಸುತ್ತಿದ್ದು, ರೆಗ್ಗಿಲರ್ ಜಾಮೀನಿಗಾಗಿ ಪ್ರಬಲ ವಾದ ಮಂಡಿಸಿದರು.

ಬೆನ್ನು ನೋವಿನ ಕಾರಣ ತಿಳಿಸಿ ದರ್ಶನ್ 6 ವಾರಗಳ ಕಾಲ ಜಾಮೀನು ಪಡೆದಿದ್ದರು. ಇನ್ನೇನು ಎರಡು ದಿನದಲ್ಲಿ ಮಧ್ಯಂತರ ಜಾಮೀನು ಅವಧಿ ಮುಕ್ತಾಯಗೊಳ್ಳಲಿದ್ದು, ಇದುವರೆಗೂ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಎಂಬ ಆರೋಪ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರದ್ದಾಗಿದೆ.

ಈ ಕುರಿತು ಉತ್ತರಿಸಿರುವ ದರ್ಶನ್ ಪರ ಹಿರಿಯ ನ್ಯಾಯವಾದಿ ನಾಗೇಶ್, ನಾವೆಲ್ಲೂ ನಿಯಮ ಉಲ್ಲಂಘನೆ ಮಾಡಿಲ್ಲ. ನ್ಯಾಯಲಯದ ಆದೇಶದಂತೆ ಚಿಕಿತ್ಸೆ ಪಡೆಯಲಾಗುತ್ತಿದೆ. ಶಸ್ತ್ರಚಿಕಿತ್ಸೆ ಕುರಿತು ವೈದ್ಯರು ನಿರ್ಧರಿಸುತ್ತಿದ್ದಾರೆ. ದರ್ಶನ್ ಅವರಿಗೆ ಬಿಪಿ ಏರಿಳಿತದ ಕಾರಣ ವಿಳಂಬವಾಗಿದೆ. ಡಿಸೆಂಬರ್ 11 ರಂದು ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದರು‌‌

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ದರ್ಶನ್ ತಂಡದ ಜಾಮೀನು ಆದೇಶವನ್ನು ಕಾಯ್ದಿರಿಸಿದರು. ಈ ವೇಳೆ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡಬೇಕೆಂಬ ದರ್ಶನ್ ಪರ ಹಿರಿಯ ನ್ಯಾಯವಾದಿ ನಾಗೇಶ್ ಅವರ ಮನವಿ ಪುರಸ್ಕರಿಸಿ, ಆದೇಶದ ದಿನದವರೆಗೆ ಮದ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ದರ್ಶನ್ ಸರ್ಜರಿ ಡೇಟ್ ಫಿಕ್ಸ್; Darshan

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
Drink & Drive: ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದ ಚಾಲಕನಿಗೆ 12,500 ರೂ. ದಂಡ.!

Drink & Drive: ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದ ಚಾಲಕನಿಗೆ 12,500

ಮದ್ಯಪಾನ ಮಾಡಿ ವಾಹನ ಚಾಲನೆ (Drink & Drive) ಮಾಡಿದ ಆರೋಪಿಗೆ ನ್ಯಾಯಾಲಯ ರೂ.12 ಸಾವಿರ 500 ದಂಡ ವಿಧಿಸಿದೆ

[ccc_my_favorite_select_button post_id="111318"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!