Selection for hostel admission

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ: ಅವಧಿ ವಿಸ್ತರಣೆ| Extension

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ “ಶುಲ್ಕ ಮರುಪಾವತಿ” ಹಾಗೂ ‘’ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’’ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20ರ ವರೆಗೆ ಅವಧಿ ವಿಸ್ತರಿಸಲಾಗಿದೆ (Extension).

ರಾಜ್ಯ ವಿದ್ಯಾರ್ಥಿವೇತನ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050770005 ಅಥವಾ ಇ-ಮೇಲ್ ವಿಳಾಸ: bcwdhelpline@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Cm Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Budget) ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.

[ccc_my_favorite_select_button post_id="119969"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ಸ್ಥಳದಲ್ಲಿಯೇ ಸಾವನಪ್ಪಿ, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ***** ಬಳಿ ಸಂಭವಿಸಿದೆ

[ccc_my_favorite_select_button post_id="119977"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!