Astrology: Likely to be a memorable day

ದಿನ ಭವಿಷ್ಯ, ಡಿ.10: ಈ ರಾಶಿಯವರ ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ ಎಚ್ಚರ| astrology

ಮಂಗಳವಾರ, ಡಿಸೆಂಬರ್ 10, 2024, ದೈನಂದಿನ ರಾಶಿ ಭವಿಷ್ಯ| astrology..

Guarantee scheme
ಎನ್ ವಿಶ್ವನಾಥ್

ಮೇಷ ರಾಶಿ: ಮಾನಸಿಕ ಕಿರಿಕಿರಿಯಿಂದ ಬಳಲುವ ಸಾಧ್ಯತೆ ಹೆಚ್ಚು, ಹೆಚ್ಚು ಅಧ್ಯಯನಶೀಲರಾಗಿ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.

ವೃಷಭ ರಾಶಿ: ಎಲ್ಲವನ್ನೂ ಸಾಧಿಸುತ್ತೇನೆ ಎ೦ಬ ಹುಂಬತನ ಒಳ್ಳೆಯದಲ್ಲ, ಹೆಚ್ಚಿನ ಸಮಾಧಾನವಿರಲಿ. ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈಹಿಡಿಯುತ್ತದೆ.

ಮಿಥುನ ರಾಶಿ: ನಿಮಗೇ ತಿಳಿಯದಂತೆ ನಿಮ್ಮ ಆಸ್ತಿಗೆ ಕುತ್ತು ಬರುವ ಸಾಧ್ಯತೆ ಇದೆ. ಅತಿ ಎಚ್ಚರಿಕೆ ಇರಲಿ. ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳನ್ನು ಮಾತುಕತೆ ಮಾಡುವಾಗ ದುಡಿಕಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಉದಾರ ವರ್ತನೆಯ ಲಾಭವನ್ನು ನಿಮ್ಮ ಸ್ನೇಹಿತರು ಪಡೆಯಲು ಬಿಡಬೇಡಿ.

ಕಟಕ ರಾಶಿ: ಹೊಸ ಉದ್ಯೋಗ ನಿಮ್ಮ ಕೈ ಹಿಡಿಯಲಿದ್ದು, ಮೊದಲಿಗಿಂತ ಹೆಚ್ಚಿನ ಆದಾಯ ಬರಲಿದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನ ದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ.

ಸಿಂಹ ರಾಶಿ: ಪ್ರಾಮಾಣಿಕ ಪ್ರಯತ್ನದಿಂದ ಮಾಡಬೇಕು ಎಂದುಕೊಂಡ ಕೆಲಸ ಯಶಸ್ವಿಯಾಗಲಿದೆ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ.

ಕನ್ಯಾ ರಾಶಿ: ಷೇರು ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ನಿಮಗೆ ಅಲ್ಪ ಪ್ರಮಾಣದ ಲಾಭವಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ.

ತುಲಾ ರಾಶಿ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಮಾತಿಗಿಂತ ಮೌನವಾಗಿರಿ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ. ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ.

ವೃಶ್ಚಿಕ ರಾಶಿ: ಹವಾಮಾನ ವೈಪರೀತ್ಯದಿಂದ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ಮಾಡಿ.

ಧನಸ್ಸು ರಾಶಿ: ಕುಟುಂಬದ ಹಿರಿಯರೊಬ್ಬರ ಅಗಲುವಿಕೆಯಿಂದ ಮಾನಸಿಕ ಆತಂಕಗೊಳ್ಳುವಿರಿ. ಎಚ್ಚರ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ. ಇಂದು ಲಾಭದಾಯಕ ದಿನ ವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ.

ಮಕರ ರಾಶಿ: ತೀರ್ಥಯಾತ್ರೆಗೆ ಹೋಗುವ ನಿಮ್ಮ ಬಹುವರ್ಷಗಳ ಕನಸು ಈಡೇರಲಿದೆ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ.

ಕುಂಭ ರಾಶಿ: ಅತಿಯಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಲಿದೆ ಎಚ್ಚರ. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು.

ಮೀನ ರಾಶಿ: ಸರ್ಕಾರಿ ಉದ್ಯೋಗದಲ್ಲಿ ಇರುವವರಿಗೆ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ, ಯುವಕರು ವೃತ್ತಿಗೆ ಸಂಬಂಧಿ ಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ.ಕೆಲಸ ಕಾರ್ಯ ಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆಯನ್ನು ಸದ್ಯಕ್ಕೆ ಬಿಡುವುದು ಉತ್ತಮ.

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!