ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಇನ್ನಿಲ್ಲ| SM Krishna

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (SM Krishna) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದ ಕಾರಣ ಅವರನ್ನು ಅಕ್ಟೋಬರ್ 19ರಂದು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್​ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು.

ರಾಜಕೀಯ

ಬಿಜೆಪಿಯಿಂದ ಕಾಂಗ್ರೆಸ್ ಸೇರುತ್ತಿರುವ ಕಾರ್ಯಕರ್ತರನ್ನು ಸ್ವಾಗತಿಸುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಕಾಂಗ್ರೆಸ್ ಸೇರುತ್ತಿರುವ ಕಾರ್ಯಕರ್ತರನ್ನು ಸ್ವಾಗತಿಸುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಭಾನುವಾರ ರಾತ್ರಿ ಬಿಜೆಪಿಯ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಯಾಗಲು ಇನ್ನು ಹಲವರು ಮುಂದಾಗಿದ್ದು, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲದಿಂದ ಕಾಂಗ್ರೆಸ್ ಸೇರುತ್ತಿರುವವರನ್ನು ನಾವು ಪಕ್ಷಕ್ಕೆ ಸ್ವಾಗತಿಸುತ್ತಿದ್ದೇವೆ: ಡಿ.ಕೆ.

[ccc_my_favorite_select_button post_id="120394"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!