ಮಾಜಿ ಸಿಎಂ ಎಸ್‌ಎಂ ಕೃಷ್ಣ ಅಗಲಿಕೆ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ| SM Krishna

ದೊಡ್ಡಬಳ್ಳಾಪುರ: ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (SM Krishna) ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ನಾಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಅಗಲಿದ ಹಿರಿಯ ನಾಯಕನಿಗೆ ದೊಡ್ಡಬಳ್ಳಾಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಸ್‌ಎಂ ಕೃಷ್ಣ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಪುಷ್ಪ ನಮನ ಸಲ್ಲಿದರು‌.

ಈ ವೇಳೆ ದೊಡ್ಡಬಳ್ಳಾಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಪಿ ಜಗನ್ನಾಥ್, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಕೆಪಿಸಿಸಿ ಸದಸ್ಯ ಹೇಮಂತ್ ರಾಜ್, ದೊಡ್ಡಬಳ್ಳಾಪುರ ಪ್ರಾಧಿಕಾರದ ನಿರ್ದೇಶಕ ಆಂಜನ ಮೂರ್ತಿ, ನಗರಸಭೆ ಸದಸ್ಯರಾದ ಆನಂದ್, ವಾಣಿ, ಶಿವಕುಮಾರ್, ಕಾಂತರಾಜ್, ಮುಖಂಡರಾದ ರೇವತಿ ಅನಂತ ರಾಮ್, ಜವಾಜಿ ರಾಜೇಶ್, ಮಂಜುನಾಥ್, ನಾಗರತ್ನಮ್ಮ, ಮಮತ, ಶೋಭ, ಮೋಸಿನಾ, ಅನಿತಾ, ಮಜೀಬ್ ಉನ್ನಿಸಾ ಮತ್ತಿತರರಿದ್ದರು.

ರಾಜಕೀಯ

ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದನ್ನ ಸಹಿಸಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದನ್ನ ಸಹಿಸಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ದಕ್ಷಿಣ ಭಾರತದ ಕ್ಷೇತ್ರಗಳನ್ನು ಕತ್ತರಿಸಿ ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದು ಸರಿಯಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="121132"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!