ಮಾಜಿ ಸಿಎಂ ಎಸ್‌ಎಂ ಕೃಷ್ಣ ಅಗಲಿಕೆಗೆ ಟಿ ವೆಂಕಟರಮಣಯ್ಯ ಸಂತಾಪ| SM Krishna

ದೊಡ್ಡಬಳ್ಳಾಪುರ: ರಾಜ್ಯ ರಾಜಕಾರಣದ ಹಿರಿಯ ರಾಜಕೀಯ ಮುತ್ಸದ್ದಿ ಎಸ್‌ಎಂ ಕೃಷ್ಣ (SM Krishna) ಅವರ ಅಗಲಿಕೆ ರಾಷ್ಟ್ರ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಹೇಳಿದ್ದಾರೆ.

ಎಸ್ಎಂ ಕೃಷ್ಣ ಅವರ ನಿಧನದ ಕುರಿತು ಸಂತಾಪ ಸೂಚಿಸಿರುವ ಅವರು, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಎಸ್‌ಎಂ ಕೃಷ್ಣ ಅವರ ದೂರದೃಷ್ಟಿ ಯೋಜನೆಗಳಿಂದ ಇಂದು ದೇಶ ಮತ್ತು ರಾಜ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಮಹತ್ವ ಪಡೆಯಲು ಕಾರಣವಾಗಿದೆ.

ಕರ್ನಾಟಕದ ಮುಖ್ಯಮಂತ್ರಿಗಳಾದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಕನಸನ್ನು ನನಸು ಮಾಡುವ ಉದ್ದೇಶದಿಂದ ಇತರ ರಾಜ್ಯಗಳ ತೀವ್ರ ಸ್ಪರ್ಧೆಯ ನಡುವೆಯೂ IT, BT ಕ್ಷೇತ್ರವನ್ನು ಬೆಂಗಳೂರಿಗೆ ತಂದು ಕರ್ನಾಟಕದ ರಾಜಧಾನಿ ಬೆಂಗಳೂರನ್ನು ನಾಡಪ್ರಭು ಕೆಂಪೇಗೌಡರಂತೆ ಮತ್ತೆ ಕಟ್ಟಿದವರೆಂದರೂ ತಪ್ಪಾಗಲಾರದು.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಎಂದು ಟಿ.ವೆಂಕಟರಮಣಯ್ಯ ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ ಎಂದು ವಿಜಯಲಕ್ಷ್ಮಿ ದರ್ಶನ್ ಕಿಡಿ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117208"]
error: Content is protected !!