Friend commits suicide due to the mistake of lending to a friend..!

ಮದುವೆ ಆಗಿಲ್ಲ ಅಂದ್ರೆ ಹೀಗೆ ಮಾಡ್ತಾರಾ? ಏನು ಬಾಸೂ ಇದು..!| Suicide

ತೆಲಂಗಾಣ: 36 ವರ್ಷ ಕಳೆದರೂ ಮದುವೆಯಾಗಿಲ್ಲ ಎಂದು ಬೇಸತ್ತ ಯುವಕನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿರುವ ದಾರುಣ ಘಟನೆ ಸಿದ್ದಿಪೇಟೆ ಜಿಲ್ಲೆಯ ನಂಗೂನೂರು ಮಂಡಲದ ಸಿದ್ದಣ್ಣಪೇಟೆ ಗ್ರಾಮದಲ್ಲಿ ನಡೆದಿದೆ.

ಮದುವೆಯಾಗದೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಭಾಸ್ಕರ್ ಎಂದು ಗುರುತಿಸಲಾಗಿದೆ.

ಭಾಸ್ಕರ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ನಾಲೈದು ವರ್ಷಗಳಿಂದ ನಿರಂತರವಾಗಿ ಮದುವೆಯಾಗಲು ಹುಡುಗಿ ಹುಡುಕಿದರೂ ಸಿಗದೆ ಮನನೊಂದ ಭಾಸ್ಕರ್ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ.

ಹೀಗಾಗಿ ಮನೆಯಲ್ಲಿಯೇ ಭಾಸ್ಕರ್ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ಒಂದು ನಿರ್ಣಾಯಕ ಕ್ಷಣ. ಅನೇಕ ಜನರು ನಿರ್ದಿಷ್ಟ ವಯಸ್ಸನ್ನು ತಲುಪಿದ ನಂತರ ಮದುವೆಯ ಬಗ್ಗೆ ಕನಸು ಕಾಣುತ್ತಾರೆ. ಪ್ರತಿಯೊಬ್ಬ ಯುವಕನು ತನ್ನ ಭಾವಿ ಪತ್ನಿ ಹೀಗಿರಬೇಕು ಎಂದು ಊಹಿಸುತ್ತಾನೆ. ಆದರೆ ಇಂದಿನ ಸಮಾಜದಲ್ಲಿ ನಾನಾ ಕಾರಣಗಳಿಂದ ಅವಿವಾಹಿತರ ಸಂಖ್ಯೆ ಹೆಚ್ಚಿವೆ. ಕೆಲವು ಯುವಕರು 30 ವರ್ಷ ದಾಟಿದರೂ ಮದುವೆಯಾಗಿರುವುದಿಲ್ಲ.

ವಯಸ್ಸಾಗುತ್ತಿದೆ. ಆದರೆ ಮದುವೆಯ ಘಳಿಗೆ ಇನ್ನೂ ಬರುತ್ತಿಲ್ಲ. ಯಾವ ಸಂಬಂಧವೂ ಸಿಗದೆ ಹುಡುಗರು ಸುಸ್ತಾಗುತ್ತಿದ್ದಾರೆ. ಕೆಲವರು ಮದುವೆ ಬ್ಯೂರೋಗಳ ಹಾದಿಯನ್ನು ಅನುಸರಿಸುತ್ತಾರೆ. ಆದರೂ.. ಮದುವೆ ಆಗದೆ ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ. ಈ ನೋವಿನಿಂದಾಗಿ ಕೆಲವು ಯುವಕರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕ್ಷಣಮಾತ್ರದಲ್ಲಿ ಅತ್ಯಮೂಲ್ಯ ಜೀವಗಳು ಬಲಿಯಾಗುತ್ತಿವೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!