ದಿನ ಭವಿಷ್ಯ, ಡಿ.15: ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಿರುವ ಸಾಧ್ಯತೆ| Astrology

Astrology: Likely to be a memorable day

ಭಾನುವಾರ, ಡಿಸೆಂಬರ್ 15, 2024, ದೈನಂದಿನ ರಾಶಿ ಭವಿಷ್ಯ astrology..

ಮೇಷ ರಾಶಿ: ಧನಾತ್ಮಕ ಚಿಂತನೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು. ಬಂಧುಗಳಿಂದ ಸುವಾರ್ತೆ ಕೇಳುವಿರಿ.

ವೃಷಭ ರಾಶಿ: ಸಂಸಾರದಲ್ಲಿ ಏರುಪೇರು ಸಹಜ. ಆದರೆ ಅದೇ ಜೀವನವಲ್ಲ. ಹಾಗಾಗಿ ಇಂದಿನ ಸೋಲು ನಾಳಿನ ಗೆಲುವು ಎಂಬ ವಿಶ್ವಾಸದಿಂದ ಮುನ್ನೆಡೆದಲ್ಲಿ ಒಳಿತಾಗುವುದು. ಮಹತ್ತರ ಕಾರ್ಯಗಳನ್ನು ಮುಂದೂಡಿರಿ. ಹಣವು ನೀರಿನಂತೆ ಖರ್ಚಾಗುವ ಸಾಧ್ಯತೆ.

ಮಿಥುನ ರಾಶಿ: ಈ ದಿನ ನೀವಾಡುವ ಮಾತಿಗೆ ಹೆಚ್ಚು ಬೆಲೆ ಸಿಗುವುದು. ಎಲ್ಲರೂ ನಿಮ್ಮನ್ನು ಕೊಂಡಾಡುವರು. ಮನೋರಥ ಈಡೇರುವುದು. ಕೌಟುಂಬಿಕವಾಗಿ ನೆಮ್ಮದಿಯ ದಿನ. ಬೆಲೆಯುಳ್ಳ ವಸ್ತುಗಳ ಖರೀದಿಗೆ ಮನಸು ಮಾಡುವಿರಿ.

ಕಟಕ ರಾಶಿ: ವ್ಯಾಪಾರಸ್ಥರಿಗೆ ಅಧಿಕ ಲಾಭಾಂಶ ಬರುವುದು. ಧಾರ್ಮಿಕ ವಿಷಯಗಳ ಬಗ್ಗೆ ಸದ್ಭಾವನೆ ಮೂಡುವುದು. ದೈವಾನುಕೂಲತೆಯಿಂದ ಇಚ್ಛಿಸಿದ ಕಾರ್ಯಗಳು ನೆರವೇರುವುದು. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು.‌

ಸಿಂಹ ರಾಶಿ: ಉದಾಸಿನವೇ ಅಧೋಗತಿಗೆ ಮೂಲ ಎಂದರು ಹಿರಿಯರು. ಈ ದಿನ ಕೆಲಸ ಕಾರ್ಯಗಳಲ್ಲಿ ಉದಾಸಿನ ತೋರಿದರೆ ಭಾರಿ ಪ್ರಮಾಣದ ದಂಡ ತೆರಬೇಕಾಗುವುದು. ಸಂಗಾತಿಯ ಸಲಹೆಯನ್ನು ಆಧರಿಸಿ ಕಾರ್ಯಕ್ರಮ ರೂಪಿಸಿಕೊಳ್ಳಿ, ಒಳಿತಾಗುವುದು.

ಕನ್ಯಾ ರಾಶಿ: ಹಮ್ಮಿಕೊಂಡ ಕಾರ್ಯಗಳು ಯಶಸ್ಸಿನತ್ತ ಸಾಗುವವು. ವಾದ ಸ್ಪರ್ಧೆಯಲ್ಲಿ ಜಯ, ವಿದ್ಯಾಬುದ್ಧಿಯಲ್ಲಿ ಯಶಸ್ಸು. ಸಮಾಜದಲ್ಲಿ ಮಾನ ಸನ್ಮಾನಗಳು ಏರ್ಪಡುವ ಸಾಧ್ಯತೆ. ಕೆಲವರಿಗೆ ವಿದೇಶ ಪ್ರವಾಸ ಹೋಗುವ ಸಾಧ್ಯತೆ ಇರುವುದು.

ತುಲಾ ರಾಶಿ: ಸ್ತ್ರೀ ಸಂಬಂಧ ವಿಷಯದಲ್ಲಿ ಅನಗತ್ಯ ಮೂಗು ತೂರಿಸದಿರಿ. ಗಾಳಿಗುದ್ದಿ ಮೈ ನೋಯಿಸಿ ಕೊಂಡಂತೆ ಈ ದಿನ ವಿಚಾರಗಳಲ್ಲಿ ಹೆಚ್ಚಿನ ಶುಭ ಹೊಂದಲಾಗುವುದಿಲ್ಲ. ಸ್ನೇಹಿತನ ಸಹಕಾರ ಪಡೆಯಿರಿ ಮತ್ತು ಕುಲ ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ ರಾಶಿ: ಹಣಕಾಸಿನ ತೊಂದರೆ ಇರುವುದಿಲ್ಲ. ವೃತ್ತಿಪರರಿಗೆ ಸ್ವಲ್ಪ ವಿಶ್ರಾಂತಿಯ ಅಗತ್ಯವಿದೆ. ಹಿರಿಯರ ಸಲಹೆ- ಸಹಕಾರಗಳನ್ನು ಪಡೆಯಿರಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಧನಸ್ಸು ರಾಶಿ: ಗ್ರಹಗತಿಗಳು ನಿಮ್ಮ ನಡೆಯನ್ನು ಪರೀಕ್ಷಿಸುತ್ತಿರುವವು. ಹಾಗಾಗಿ
ಪ್ರತಿಯೊಂದು ಕಾರ್ಯದಲ್ಲೂ ಎಚ್ಚರಿಕೆಯಿಂದಿರಿ. ಲೆಕ್ಕಪತ್ರ ಗಳನ್ನು ಸರಿಯಾಗಿಡಿ. ಇದರಿಂದ ಮೇಲಧಿಕಾರಿಗಳ ಪ್ರೀತಿಗೆ ಪಾತ್ರರಾಗುವಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮಕರ ರಾಶಿ: ಅಮೂಲ್ಯ ವಸ್ತುವಿನ ಖರೀದಿ-ವಿಕ್ರಯದಿಂದ ಲಾಭವಾಗುವುದು. ವಿರೋಧಿಗಳಿಗೆ ಸೋಲು ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು ಮತ್ತು ಮಗನ ಭವಿಷ್ಯದ ಕುರಿತು ಚಿಂತೆ ಕಾಡುವುದು. ಗುರುವಿನ ಮೊರೆ ಹೋಗಿ.

ಕುಂಭ ರಾಶಿ: ಕೆಲವು ಘಟನೆಗಳು ನಿಮ್ಮ ಆಸಕ್ತಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಮಿತ್ರರ ಸಹಕಾರವೂ ದೊರೆಯಲಿದ್ದು ಈ ದಿನ ನಿಮಗೆ ಮಂಗಳವನ್ನು ಉಂಟುಮಾಡುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮೀನ ರಾಶಿ: ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಜಯ. ಮಹತ್ವದ ಪತ್ರ ಕೈಸೇರುವುದು. ಉದ್ಯೋಗ-ವ್ಯವಹಾರಗಳಲ್ಲಿ ಉತ್ಕರ್ಷ. ಬಂಧು ಬಳಗದವರ ಭೇಟಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ರಾಹುಕಾಲ: 05:02 ರಿಂದ 06:36
ಗುಳಿಕಕಾಲ: 03:29 ರಿಂದ 05:02
ಯಮಗಂಡಕಾಲ: 12:22 ರಿಂದ 01:56

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!