ಮಣ್ಣಲ್ಲಿ ಮರೆಯಾದ ಅಜಾತಶತ್ರು ಜೆ.ನರಸಿಂಹಸ್ವಾಮಿ..!| j narasimha swamy

ದೊಡ್ಡಬಳ್ಳಾಪುರ: ಇಂದು ಬೆಳಗ್ಗೆ ನಿಧನರಾದ ತಾಲ್ಲೂಕಿನ ಹಿರಿಯ ರಾಜಕಾರಣಿ ದಿವಂಗತ ಆರ್.ಎಲ್.ಜಾಲಪ್ಪ ಅವರ ಹಿರಿಯ ಪುತ್ರ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ(78) ಅವರ ಅಂತ್ಯಕ್ರಿಯೆ ಭಾನುವಾರ ಸಂಜೆ ಸ್ವಗ್ರಾಮ ತೂಬಗೆರೆಯಲ್ಲಿ ನಡೆಯಿತು.

ಮೃತರಿಗೆ ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ನಿಧನ ಹೊಂದಿದರು.

ಅಂತ್ಯಕ್ರಿಯೆಗು ಮುನ್ನ ಜೆ.ನರಸಿಂಹಸ್ವಾಮಿ ಅವರ ಪಾರ್ಥಿವಶರೀರವನ್ನು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ನಂತರ ದೊಡ್ಡಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ತೂಬಗೆರೆಗೆ ಕೊಂಡೊಯ್ಯಲಾಯಿತು. ರಸ್ತೆಯುದ್ದಕ್ಕೂ ಗ್ರಾಮಗಳ ಸಮೀಪ ಪಾರ್ಥಿವಶರೀರವನ್ನು ಹೊತ್ತ ವಾಹನ ಬರುತ್ತಿದ್ದಂತೆ ಸಾರ್ವಜನಿಕರು ಹೂವು ಮಾಲೆಗಳನ್ನು ಹಾಕುವ ಮೂಲಕ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪುಷ್ಪ ಹಾರವನ್ನು ಅರ್ಪಿಸಿ ತಾಲೂಕಿನ ಜನಪ್ರಿಯ ಮಾಜಿ ಶಾಸಕರಿಗೆ ಅಂತಿಮ ನಮನ ಸಲ್ಲಿಸಿದರು.

ಮೃತರ ಅಂತಿಮ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜು,ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಗೌರಿಬಿದನೂರು ಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ದೇವರಾಜ ಅರಸು ಎಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ ಹಾಗೂ ಟ್ರಸ್ಟಿಗಳು, ಸೇರಿದಂತೆ ನರಸಿಂಹಸ್ವಾಮಿ ಅವರ ಸಾವಿರಾರು ಜನ ಅಭಿಮಾನಿಗಳು ಭಾಗವಹಿಸಿದ್ದರು.

ನರಸಿಂಹಸ್ವಾಮಿಯವರು 2004ರಲ್ಲಿ ಹಾಗೂ 2008ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

2008ರಲ್ಲಿ ಅಪರೇಷನ್ ಕಮಲದಿಂದ ಬಿಜೆಪಿಗೆ ಸೇರ್ಪಡೆಗೊಂಡು ಉಪಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯ ಕೊಳಚೆ ನಿರ್ಮೂಲನೆ ಮಂಡಳಿ ಅಧ್ಯಕ್ಷರಾಗಿದ್ದರು.

2013 ಹಾಗೂ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]