ಉಚಿತ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಮತ್ತೆ 6 ತಿಂಗಳು ಕಾಲಾವಕಾಶ..!|Uidai

ನವದೆಹಲಿ: ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸುವ ಕೊನೆಯ ದಿನಾಂಕವನ್ನು Uidai ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ಬಾರಿ 6 ತಿಂಗಳವರೆಗೆ ವಿಸ್ತರಿಸಲಾಗಿದೆ.

ಜೂನ್ 14. 2025 ಮೊದಲು ಆಧಾರ್ ಅನ್ನು ನವೀಕರಿಸದಿದ್ದರೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಯುಐಡಿಎಐ ತನ್ನ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ನೀಡಿವೆ. ಆಫ್‌ ಲೈನ್ ಆಪ್‌ಡೇಟ್‌ ಗಳಿಗೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಈ ಉಚಿತ ಸೇವೆಯನ್ನು ಮೈಆಧಾರ್ ಪೋರ್ಟಲ್‌ನಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ. ಲಕ್ಷಗಟ್ಟಲೆ ಆಧಾರ್ ಸಂಖ್ಯೆ ಹೊಂದಿರುವವರಿಗೆ ಪ್ರಯೋಜನವಾಗಲು ಯುಐಡಿಎಐ ಉಚಿತ ಆನ್‌ಲೈನ್ ಡಾಕ್ಯುಮೆಂಟ್ ಅಪ್‌ ಲೋಡ್ ಸೌಲಭ್ಯವನ್ನು ಜೂನ್ 14, 2025 ರವರೆಗೆ ವಿಸ್ತರಿಸಿದೆ.

ಈ ಉಚಿತ ಸೇವೆ ಮೈ ಆಧಾರ್ (MyAadhaar)ಪೋರ್ಟಲ್‌ನಲ್ಲಿ ಮಾತ್ರ ಲಭ್ಯವಿದೆ.

ಆಧಾರ್ ಉಚಿತವಾಗಿ ನವೀಕರಿಸುವುದು ಹೇಗೆ

ಮೊದಲು ಯುಐಡಿಎಐ ಅಧಿಕೃತ ವೆಬ್‌ಸೈಟ್ ಸಂದರ್ಶಿಸಿದ ನಂತರ ಅಪ್‌ಡೇಟ್ ಆಧಾರ್ ವಿವರಗಳ (ಆನ್‌ ಲೈನ್)’ ಪುಟಕ್ಕೆ ಹೋಗಿ ಮತ್ತು ‘ಡಾಕ್ಯುಮೆಂಟ್ ಆಪ್‌ಡೇಟ್’ ಕ್ಲಿಕ್ ಮಾಡಿ.

ಇದಾದ ಬಳಿಕ ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ನೀಡಿ. ನಂತರ OTP ಕಳುಹಿಸಿ’ ಕ್ಲಿಕ್ ಮಾಡಿ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಿದ OTPಯನ್ನು ನಮೂದಿಸಿ,

ನೀವು ನವೀಕರಿಸಲು ಬಯಸುವ ವಿವರಗಳನ್ನು ಆಯ್ಕೆಮಾಡಿ (ಉದಾ. ಹೆಸರು, ವಿಳಾಸ, ಹುಟ್ಟಿದ ದಿನಾಂಕ). ನವೀಕರಿಸಿದ ಮಾಹಿತಿಯನ್ನು ನಮೂದಿಸಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ ಲೋಡ್ ಮಾಡಿ.

ಒಮ್ಮೆ ನಿಮ್ಮ ವಿನಂತಿಯನ್ನು ಕಳುಹಿಸಿದ ನಂತರ, ನಿಮ್ಮ ಅಪ್‌ಡೇಟ್‌ನೆ ಸ್ಥಿತಿಯನ್ನು ತಿಳಿಯಲು ನೀವು ಎಸ್ಎಂಎಸ್ ಮೂಲಕ ಅಪ್‌ಡೇಟ್ ವಿನಂತಿ ಸಂಖ್ಯೆ (URN) ಅನ್ನು ಸ್ವೀಕರಿಸುವಂತೆ ಯುಐಡಿಎಐ ತಿಳಿಸಿದೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!