ದಿನ ಭವಿಷ್ಯ: ಈ ರಾಶಿಯವರಿಗಿಂದು ವಿರೋಧಿಗಳು ಅವಮಾನಿಸುವ ಸಾಧ್ಯತೆ| Astrology

Astrology: Likely to be a memorable day

ಸೋಮವಾರ, ಡಿಸೆಂಬರ್,16,2024, ದೈನಂದಿನ ರಾಶಿ ಭವಿಷ್ಯ. Astrology

ಮೇಷ ರಾಶಿ: ವೃತ್ತಿಯಲ್ಲಿ ಲಾಭದಾಯಕ. ನಿಮ್ಮ ಕೆಲಸ ವನ್ನು ಪ್ರಾಮಾಣಿಕವಾಗಿ ಮಾಡುವಿರಿ. ಹಣದ ವಿಷಯದಲ್ಲಿ ದುರಾಸೆಯ ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸಿ. ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಯಶಸ್ವಿ ಯಾಗುತ್ತೀರಿ.

ವೃಷಭ ರಾಶಿ: ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳು ವಿಶೇಷ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಹಣದ ವ್ಯವಹಾರ ಮಾಡುವಾಗ ಯಾರನ್ನಾದರೂ ಸಾಕ್ಷಿಯಾಗಿ ಇಟ್ಟುಕೊಂಡು ಮಾಡಿ.‌

ಮಿಥುನ ರಾಶಿ: ಈ ದಿನ ಯಾವುದೇ ಪ್ರಾಪರ್ಟಿ ಖರೀದಿ ಯೋಜನೆಯನ್ನು ಮಾಡುವಾಗ ಬಹಳ ಜಾಗರೂಕರಾಗಿರಿ. ಕೆಲಸದ ಸ್ಥಳದಲ್ಲಿ ಪ್ರಾಬಲ್ಯವನ್ನು ಸ್ಥಾಪಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ತುಂಬಾ ಚಿಂತಿತರಾಗುವಿರಿ.

ಕಟಕ ರಾಶಿ: ಭವಿಷ್ಯದ ನಿಮ್ಮ ಹೂಡಿಕೆ ಯೋಜನೆಗಳನ್ನು ನೀವು ಅಂತಿಮಗೊಳಿಸ ಬಹುದು. ನೀವು ಮನೆಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಪಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತೀರಿ. ವಿರೋಧಿಗಳು ಅವಮಾನಿಸಲು ಪ್ರಯತ್ನಿಸಬಹುದು.

ಸಿಂಹ ರಾಶಿ: ಪ್ರಾಯೋಗಿಕ ನಿರ್ಧಾರಗಳನ್ನು ತೆಗೆದುಕೊಳ್ಳು ವುದು ನಿಮಗೆ ಅನುಕೂಲಕರ ವಾಗಿರುತ್ತದೆ.ಹಾಲಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ.

ಕನ್ಯಾ ರಾಶಿ: ನೀವು ನಿಮ್ಮ ಸ್ವಂತ ಪ್ರಯತ್ನದಿಂದ ಮುನ್ನಡೆಯುವ ದಿನ. ವ್ಯಾಪಾರಿಗಳು ಸಾಮಾಜಿಕ ವಲಯವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕು. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಯ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ತುಲಾ ರಾಶಿ: ಕೆಲವು ಕೆಲಸಗಳಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸೇರಿಸಬಹುದು. ಹಣಕ್ಕೆ ಸಂಬಂಧಿಸಿದ ಕೆಲವು ವಿಷಯಗಳಲ್ಲಿ ಕಡಿಮೆ ಒತ್ತಡವಿರುತ್ತದೆ. ಮನೆಯಿಂದ
ಕೆಲಸ ಮಾಡುವವರಿಗೆ ದಿನವು ಉತ್ತಮವಾಗಿರುತ್ತದೆ.‌

ವೃಶ್ಚಿಕ ರಾಶಿ: ನಿಮ್ಮ ದಿನ ಉತ್ತ ಮವಾಗಿರಲಿದೆ. ನಿಮಗಾಗಿ ಸಮಯ ತೆಗೆದುಕೊಳ್ಳಿ ಮತ್ತು ನಿಮ್ಮ ಭವಿಷ್ಯದ ಯೋಜನೆ ಗಳಲ್ಲಿ ಕೆಲಸ ಮಾಡಿ. ಆಸ್ತಿ ಸಂಬಂಧಿತ ವಿಷಯಗಳು ಬಗೆಹರಿಯಲಿವೆ. ನೀವು ಉದ್ಯೋಗ ಬದಲಾವಣೆಯನ್ನು ಪರಿಗಣಿಸಬಹುದು. ಭಗವಂತನ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಮನೆಯಿಂದ ಹೊರಡುವಾಗ ಜಾಗರೂಕರಾಗಿರಿ.

ಧನಸ್ಸು ರಾಶಿ: ನಿಮ್ಮ ದಿನವು ಉತ್ತಮವಾಗಿರಲಿದೆ. ನಿಮ್ಮ ದಿನಚರಿ ಅಥವಾ ಯೋಜನೆ ಯಲ್ಲಿ  ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಬೇಕಾಗಬಹುದು. ಉದ್ಯಮಿಗಳು ಕೆಲವು ವ್ಯಕ್ತಿಗಳೊಂದಿಗೆ ಅಗತ್ಯ ಸಭೆಗಳನ್ನು ಮಾಡಬೇಕಾಗ ಬಹುದು. ಮನೆಯ ಹಿರಿಯರ ಸಲಹೆಯನ್ನು ಪಾಲಿಸುವುದು ಉತ್ತಮ.

ಮಕರ ರಾಶಿ: ಕೆಲವು ಸಂದರ್ಭ ಗಳು ನಿಮಗೆ ಪ್ರತಿಕೂಲವಾಗಿರಬಹುದು. ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ಪರಿಸ್ಥಿತಿ ಯನ್ನು ಸುಧಾರಿಸುವಲ್ಲಿ ನಿಮ್ಮ ಪ್ರಯತ್ನಗಳು ಮುಂದುವರಿಯುತ್ತವೆ. ಹಣ ಮತ್ತು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯ. ಯುವಕರು ಬಯಸಿದ ಉದ್ಯೋಗವನ್ನು ಪಡೆಯಬಹುದು.

ಕುಂಭ ರಾಶಿ: ನಕ್ಷತ್ರಗಳ ಬೆಂಬಲ ನಿಮಗೆ ಸಿಗಲಿದೆ. ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಯುತ್ತದೆ. ಆರ್ಥಿಕ ಭಾಗವು ಮೊದಲಿಗಿಂತ ಬಲವಾಗಿರುತ್ತದೆ. ವ್ಯಾಪಾರಿಗಳು ಕಾನೂನು ತಂತ್ರಗಳಿಂದ ದೂರವಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವಿರುತ್ತದೆ.

ಮೀನ ರಾಶಿ: ನೀವು ಹಿಂದೆಂದೂ ಯೋಚಿಸದ ಕೆಲಸವನ್ನು ನೀವು ಮಾಡಬಹುದು. ದಿನದ ಆದಾಯ ಮೊದಲಿಗಿಂತ ಉತ್ತಮವಾಗಿರುತ್ತದೆ. ನಿಮ್ಮ ಪ್ರಮುಖ ವಿಷಯಗಳನ್ನು ಯಾರೊಂದಿಗೂ ಹಂಚಿ ಕೊಳ್ಳಬೇಡಿ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!