ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ| Lecturer post

Application Invitation for Prime Minister's Internship Scheme

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123 ಇಲ್ಲಿ ಉಪನ್ಯಾಸಕರ ಹುದ್ದೆಯು (Lecturer post) ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ/ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.

M.A. in Psychology/ M.A. in Journalism/ M.A. in Rural Development/ M.A. in Sociology/ M.Com/ B.Sc in Agriculture and allied subjects, /MSW /BBM /B.A. /B.Sc with B.Ed. ಅಥವಾ M.Ed. ವಿದ್ಯಾರ್ಹತೆಯನ್ನು ಉಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು.

ಕಂಪ್ಯೂಟರ್‌ನಲ್ಲಿ MS Word, MS Excel ಹಾಗೂ MS Powerpoint ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: rudsetinlm@gmail.com ಇಲ್ಲಿಗೆ ದಿನಾಂಕ: 28.12.2024 ರೊಳಗೆ ಕಳುಹಿಸಬೇಕು.

ತಿಂಗಳ ಸಂಬಳ ರೂ. 30,000/- ಇದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9113880324 ಅಥವಾ 9686172444 ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.

ರಾಜಕೀಯ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ

[ccc_my_favorite_select_button post_id="121061"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!