Breaking news: ಸರ್ಕಾರಿ ಬ್ರ್ಯಾಂಡ್ ಬಳಸಿ ಜೇನುತುಪ್ಪ ಮಾರಾಟ ಮಾಡಲು ಅವಕಾಶ| Honey

ಬೆಂ.ಗ್ರಾ.ಜಿಲ್ಲೆ: ಗ್ರಾಹಕರಿಗೆ ಉತ್ತಮ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ಹೆಸರು “ಝೇಂಕಾರ”(ಕನ್ನಡದಲ್ಲಿ) ಮತ್ತು Jhenkara (Englisḩ) ಟ್ಯಾಗ್ಲೈನ್ (ಜೀವನೋಲ್ಲಾಸಕ್ಕೆ ಜೇನು-ಕನ್ನಡ), (Honey that keeps you Buzzin- English) ಲೋಗೋ ಮತ್ತು ಪ್ಯಾಕೇಜಿಂಗ್ ವಿನ್ಯಾಸಗಳನ್ನು ಅಭಿವೃದ್ಧಿಪಡಿಸಿ Trade Mark Registry ಯಿಂದ ಅಧಿಕೃತವಾಗಿ ಅನುಮೋದನೆ ಪಡೆಯಲಾಗಿದ್ದು ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ನ ಮಾಲೀಕತ್ವವನ್ನು ಹೊಂದಿದೆ.

ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಮತ್ತು ನಿಬಂಧನೆಗಳೊಂದಿಗೆ ಬ್ರ್ಯಾಂಡ್ ಹೆಸರು ಮತ್ತು ಲೋಗೋವನ್ನು ಬಳಸಿಕೊಂಡು ಜೇನುತುಪ್ಪ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೊಡ್ಡಬಳ್ಳಾಪುರ-9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೇವನಹಳ್ಳಿ-9448825101, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹೊಸಕೋಟೆ-9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ನೆಲಮಂಗಲ-9880461607 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

HDK ಕರೆಗೆ ತಿರುಗೇಟು; ವಿದ್ಯಾವಂತರು ‘ಎ ಖಾತಾ ಪರಿವರ್ತನೆ’ ಒಪ್ಪುತ್ತಿರುವುದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಧನ್ಯವಾದ| Video

HDK ಕರೆಗೆ ತಿರುಗೇಟು; ವಿದ್ಯಾವಂತರು ‘ಎ ಖಾತಾ ಪರಿವರ್ತನೆ’ ಒಪ್ಪುತ್ತಿರುವುದಕ್ಕೆ ಡಿಸಿಎಂ ಡಿ.ಕೆ.

"ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ (Kumaraswamy) ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಾಗ್ದಾಳಿ ನಡೆಸಿದರು.

[ccc_my_favorite_select_button post_id="115343"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!