Astrology: Likely to be a memorable day

ದಿನ ಭವಿಷ್ಯ, ಡಿ.18: ಈ ರಾಶಿಯವರಿಗೆ ಹಣಕಾಸಿನ ತೊಂದರೆಗಳು ಕಂಡುಬರುವ ಸಾಧ್ಯತೆ| Astrology

ಬುಧವಾರ, ಡಿ.18, 2024, ದೈನಂದಿನ ರಾಶಿ ಭವಿಷ್ಯ| Astrology

ಮೇಷ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ವೃಷಭ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.

ಮಿಥುನ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯು ವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಕಟಕ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ.

ಸಿಂಹ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಕನ್ಯಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯ ಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಸಮಯವಲ್ಲ.

ತುಲಾ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ವೃಶ್ಚಿಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವವಿದೆ, ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು.

ಧನಸ್ಸು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ಮಕರ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ.

ಕುಂಭ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರ ಸುಖ ಸಂಭ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ.

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಜ್ಞರ ಮಾರ್ಗದರ್ಶನ ಅಗತ್ಯ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.

ರಾಹುಕಾಲ: 12:36 ರಿಂದ 02:03
ಗುಳಿಕಕಾಲ: 11:09 ರಿಂದ 12:36
ಯಮಗಂಡಕಾಲ: 08:15 ರಿಂದ 09:42

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!