ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಬಿಜೆಪಿ ನಾಯಕರು, ಪರಿಷತ್ ಸದಸ್ಯ ಸಿಟಿ ರವಿಯವರು (CT Ravi) ಬಳಸಿದ ಪದ ಅತ್ಯಂತ ಹೀನ ಹಾಗೂ ಖಂಡನಾರ್ಹ. ಒಬ್ಬ ಮಹಿಳೆಯ ಕುರಿತ ಇಂತಹ ಮಾತು ಅವರ ನೀಚತನದ ಪರಮಾವಧಿ ಎಂದು ಮಾಜಿ ಶಾಸಕಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮಲ್ಲೇಶ್ವರ ಬಿಜೆಪಿ ಕಚೇರಿ ಮುಂದೆ ಬಿಜೆಪಿ ಮತ್ತು ಸಿಟಿ ರವಿ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮ್ಮನ್ನು ತಾವು ಸಂಸ್ಕೃತಿಯ ರಕ್ಷಕರೆಂದು ಬಿಂಬಿಸಿಕೊಳ್ಳುವ ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. ಅಂಬೇಡ್ಕರರ ಕುರಿತಾಗಿಯೇ ಹಗುರವಾಗಿ ಮಾತನಾಡುವ ಬಿಜೆಪಿಗರು ಮಹಿಳೆಯರ ಬಗ್ಗೆ ಇಂತಹ ಅವಾಚ್ಯ ಪದ ಬಳಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ.

ಸದನದಂತಹ ಸ್ಥಳದಲ್ಲಿಯೇ ಮಹಿಳೆಯರನ್ನು ಅವಮಾನಿಸುವ ಇವರು ಇನ್ನು ರಾಜ್ಯದ ದುರ್ಬಲರು, ಶೋಷಿತರು, ಮಹಿಳೆಯರನ್ನು ಹೇಗೆ ನಡೆಸಿಕೊಳ್ಳಬಹುದು ಎಂದು ಪ್ರಶ್ನಿಸಿದರು.

ಸಿಟಿ ರವಿ ಅವರು ಈ ಕೂಡಲೇ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿ ಪಕ್ಷವು ಮಹಿಳೆಯರ ಪರ ಕಾಳಜಿ ಹೊಂದಿದ್ದರೆ ಈ ಕೂಡಲೇ ರವಿಯವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!