ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ರಿಲೀಫ್..!| CT Ravi

ಬೆಂಗಳೂರು: ನಿನ್ನೆ ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಬಂಧಿತರಾಗಿರುವ ಎಂಎಲ್‌ಸಿ ಸಿಟಿ ರವಿ (CT Ravi) ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಪ್ರಕರಣ ರದ್ದುಗೊಳಿಸಬೇಕು ಹಾಗೂ ಕೇಸ್ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿರುವ ಕುರಿತು ಹೈಕೋರ್ಟ್‌ ನ್ಯಾಎಂ.ಜಿ ಉಮಾ ಅವರ ಏಕಸದಸ್ಯ ಪೀಠದಿಂದ ವಿಚಾರಣೆ ನಡೆಸಿತು.

ಸಿಟಿ ರವಿ ಅವರ ಪರವಾಗಿ ವಾದಿಸಿರುವ ಹಿರಿಯ ವಕೀಲ ಸಂದೇಶ್ ಚೌಟ ಅವರು, ರವಿ ಅವರನ್ನು ಬಂಧಿಸಿರುವುದೇ ಅಕ್ರಮವಾಗಿದೆ. ನಮ್ಮ ಕಕ್ಷಿದಾರರಿಗೆ ಬಂಧನದ ಕುರಿತು ಯಾವುದೇ ನೋಟಿಸ್‌ ಸಹ ನೀಡಿಲ್ಲ. ತಕ್ಷಣ ಸಿಟಿ ರವಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಕೋರಿದರು.

ಸರ್ಕಾರದ ಪರ ಪ್ರತಿವಾದಿಸಿದ ಎಸ್‌ಪಿಪಿ ಬಿ.ಎ. ಬೆಳ್ಳಿಯಪ್ಪ ಅವರು, ರವಿ ಅವರ ಜಾಮೀನು ಅರ್ಜಿ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇದೆ. ಈ ಅರ್ಜಿಯನ್ನು ಪರಿಗಣಿಸಬಾರದು. ಬಂಧನ ಅಕ್ರಮವಾಗಿದ್ದರೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಬಹುದು.

ಸಿಟಿ ರವಿ ಅವರು ಟ್ರಾನ್ಸಿಟ್ ರಿಮ್ಯಾಂಡ್‌ನಲ್ಲಿದ್ದಾರೆ. ಅವರು ಕೆಲ ಆಕ್ಷೇಪಾರ್ಹ ಪದಗಳನ್ನು ಆಡಿದ್ದಾರೆ. ಪೊಲೀಸ್ ಕಷ್ಟಡಿಯಲ್ಲಿ ರವಿ ಅವರು ಸ್ವತಂತ್ರ ಹೋರಾಟಗಾರರಂತೆ ನಡೆದುಕೊಂಡಿದ್ದಾರೆ. ಪೊಲೀಸರ ವಿಚಾರಣೆಗೆ ಸಹಕರಿಸಿಲ್ಲ ಎಂದು ಪೀಠದ ಗಮನಕ್ಕೆ ತಂದರು.

ಇದೇ ವೇಳೆ ಸಿಟಿ ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿಯ ಬಗ್ಗೆ ಪ್ರಶ್ನಿಸಿರುವ ಪೀಠವು, ಗಂಭೀರ ಅಪರಾಧ ಪ್ರಕರಣಗಳಲ್ಲೂ ಪೊಲೀಸರು ವರ್ಷಗಟ್ಟಲೇ ಆರೋಪಿಗಳನ್ನು ಬಂಧಿಸಲ್ಲ. ಹೀಗಿರುವಾಗ ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿ, ಅವರು ಗಾಯಗೊಂಡಿರುವ ಘಟನೆ ಬಗ್ಗೆ ಪೀಠ ಕೇಳಿದೆ.

ಅಲ್ಲದೇ ದೂರುದಾರರು ಮತ್ತು ಅರ್ಜಿದಾರರು ಇಬ್ಬರೂ ಜನಪ್ರತಿನಿಧಿಗಲಾಗಿದ್ದು, ದುರದೃಷ್ಟಕರ ಬೆಳವಣಿಗೆ ಎಂದರೆ ಅವರಿಬ್ಬರೂ ನಮ್ಮ ನಾಯಕರು. ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿರಬೇಕು ಎಂದೂ ಪೀಠ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸದ್ಯ ಹೈಕೋರ್ಟ್ ತೀರ್ಪಿನಿಂದ ರವಿ ಅವರು ಬೆಂಗಳೂರಿಗೆ ಬರುತ್ತಿರುವಾಗಲೇ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!