Selection for hostel admission

ಪ್ರತಿಭಟನೆ ಮಾಡ್ತಿರಾ..? ಹಾಗಾದ್ರೆ ಜಿಲ್ಲಾಧಿಕಾರಿಯ ಈ ಆದೇಶ ತಿಳಿಯಿರಿ, ಇಲ್ವಾದ್ರೆ ಕಲಂ 129(1) k(2) ಅಡಿ ಕೇಸ್ ಫಿಕ್ಸ್..!| DC

ಬೆಂಗಳೂರು ಗ್ರಾಮಾಂತರ ಜಿಲ್ಲೆ DC; ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಕಚೇರಿಗಳು, ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯದ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ಕಛೇರಿಯ ಸಮಯದಲ್ಲಿ ಆಗಮಿಸುತ್ತಿರುತ್ತಾರೆ.

ಕೆಲವೊಮ್ಮೆ ಸಾರ್ವಜನಿಕರು, ಸರ್ಕಾರ ಮತ್ತು ಸರ್ಕಾರೇತರ ಸಂಘ-ಸಂಸ್ಥೆಗಳು ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ / ಧರಣಿ ಮಾಡುವ ಮೊದಲು ಜಿಲ್ಲಾಧಿಕಾರಿಯವರಿಂದ ಮತ್ತು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆದುಕೊಂಡು ಕಛೇರಿ ಸಮಯದಲ್ಲಿ ಶಾಂತಿಯುತ, ಸಾಂಕೇತಿಕ ಪ್ರತಿಭಟನೆ ಮಾಡಬಹುದಾಗಿರುತ್ತದೆ.

ಜಿಲ್ಲಾಡಳಿತ ಭವನದ ಸಮೀಪದಲ್ಲಿ ಯಾವುದೇ ಖಾಸಗಿ ವಸತಿ ಸಮುಚ್ಚಯಗಳಾಗಲಿ, ಸರ್ಕಾರಿ ವಸತಿ ಗೃಹಗಳಾಗಲಿ ಇರುವುದಿಲ್ಲ, ಸಾರ್ವಜನಿಕ ಸಂಚಾರ ತೀರಾ ವಿರಳವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಬಹುದಾದ್ದರಿಂದ, ಸಾರ್ವಜನಿಕರ ಸುರಕ್ಷತೆ / ಭದ್ರತಾ ಹಿತದೃಷ್ಟಿಯಿಂದ ಸರ್ಕಾರಿ ಕಛೇರಿಯ ಅವಧಿ ಮೀರಿ ಜಿಲ್ಲಾಡಳಿತ ಭವನ ಆವರಣದಲ್ಲಿ ಪ್ರತಿಭಟನೆ ಅಥವಾ ಧರಣಿ ಮಾಡಬಾರದೆಂದು ಸಾರ್ವಜನಿಕರಲ್ಲಿ ಮನವಿ.

ಒಂದು ವೇಳೆ ಯಾವುದೇ ಅನುಮತಿ ಇಲ್ಲದೆ ಪ್ರತಿಭಟನೆ / ಧರಣಿ ನಡೆಸಿದಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹವರ ವಿರುದ್ಧ ದಂಡ ಪ್ರಕ್ರಿಯಾ ಸಂಹಿತೆ, 1973 ಕಲಂ 129(1) k(2) ರೀತ್ಯಾ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!