ಕೋಮುವಾದವನ್ನು ಸೃಷ್ಟಿಸಿ ಹಿಂದೂ ನಾಯಕರಾಗಲು ಯತ್ನ: ಆರೆಸ್ಸೆಸ್ ನಾಯಕ ಕಿಡಿ| RSS

ಪುಣೆ: ಆಯೋಧ್ಯೆ ರಾಮ ಮಂದಿರ ನಿರ್ಮಾಣದ ನಂತರ ಕೆಲವು ವ್ಯಕ್ತಿಗಳು ಕೋಮುವಾದವನ್ನು ಕೆರಳಿಸುವ ಮೂಲಕ ತಾವು ಹಿಂದೂಗಳ ನಾಯಕರು ಆಗಬಹುದು ಎಂದು ನಂಬಿದ್ದಾರೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್‌ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಪುಣೆಯ ಸಹಜೀವನ ವ್ಯಾಖ್ಯಾನಾಲಾ ಉಪನ್ಯಾಸ ಸರಣಿಯಲ್ಲಿ ಭಾರತ ವಿಶ್ವಗುರು ಕುರಿತು ಉಪನ್ಯಾಸ ನೀಡಿದ ಭಾಗವತ್, ಎಲ್ಲರನ್ನೂ ಒಳಗೊಳ್ಳುವ ಸಮಾಜ ಕ್ಕಾಗಿ ಪ್ರತಿಪಾದಿಸುತ್ತಾ, ದೇಶವು ಸಾಮರಸ್ಯದಿಂದ ಒಟ್ಟಿಗೆ ಬದುಕಬಹುದು ಎಂಬುದನ್ನು ತೋರಿಸಬೇಕಾಗಿದೆ ಎಂದೂ ಹೇಳಿದರು.

ಭಾರತೀಯ ಸಮಾಜದ ಬಹುತ್ವವನ್ನು ಎತ್ತಿ ತೋರಿಸಿದ ಅವರು, ರಾಮಕೃಷ್ಣ ಮಿಷನ್‌ನಲ್ಲಿ ಕ್ರಿಸ್ ಮಸ್ ಆಚರಿಸಲಾಗುತ್ತಿದ್ದು ನಾವು ಹಿಂದೂಗಳಾಗಿರುವುದರಿಂದ ನಾವು ಮಾತ್ರ ಇದನ್ನು ಮಾಡಬಹುದು ಎಂದು ಹೇಳಿದರು.

ಬಹಳ ಸಮಯದಿಂದ ಸಾಮರಸ್ಯದಿಂದ ನಾವು ಬದುಕುತ್ತಿದ್ದೇವೆ. ಈ ಸೌಹಾರ್ದತೆಯನ್ನು ನಾವು ಜಗತ್ತಿಗೆ ಒದಗಿಸಬೇಕಾದರೆ, ಅದರ ಮಾದರಿ ಯನ್ನು ರಚಿಸಬೇಕಾಗಿದೆ. ರಾಮಮಂದಿರ ನಿರ್ಮಾಣದ ನಂತರ, ಕೆಲವು ಜನರು ಹೊಸ ಸ್ಥಳಗಳಲ್ಲಿ ಕೋಮುವಾದವನ್ನು ಬಿತ್ತುವ ಮೂಲಕ ತಾವು ಹಿಂದೂಗಳ ನಾಯಕರಾಗಬಹುದು ಎಂದು ಭಾವಿಸುತ್ತಾರೆ, ಇದು ಸ್ವೀಕಾರಾರ್ಹವಲ್ಲ ಎಂದು ಭಾಗವತ್ ಹೇಳಿದ್ದಾರೆ.

ರಾಮ ಮಂದಿರವು ಎಲ್ಲಾ ಹಿಂದೂಗಳ ನಂಬಿಕೆಯಾಗಿರುವುದರಿಂದ ಅದನ್ನು ನಿರ್ಮಿಸಲಾಗಿದೆ. ಆದರೆ ಬೇರೆ ಆರಾಧನಾಲಯಗಳ ಬಗ್ಗೆ ಪ್ರತಿದಿನ ವಿವಾದ ಹುಟ್ಟಿಕೊಳ್ಳುತ್ತಿದೆ. ಅದನ್ನು ಮುಂದುವರಿಸಲು ಸಾಧ್ಯವಿಲ್ಲ, ನಾವು ಒಟ್ಟಿಗೆ ಬದುಕಬಲ್ಲೆವು ಎಂಬುದನ್ನು ಭಾರತವು ತೋರಿಸಬೇಕಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾಗವತ್ ಅವರು ಐತಿಹಾಸಿಕ ಪ್ರಭಾವಗಳ ಬಗ್ಗೆ ಮಾತನಾಡಿ, ಭಾರತದ ಮೇಲಾದ ಹೊರಗಿನ ದಾಳಿ ಬಗ್ಗೆ ಉಲ್ಲೇಖಿಸಿ ವಿದೇಶಿಯರು ಕಠಿಣ ಸಿದ್ಧಾಂತಗಳನ್ನು ತಂದರು ಮತ್ತು ಪ್ರಾಬಲ್ಯವನ್ನು ಪುನಸ್ಥಾಪಿಸಲು ಪ್ರಯತ್ನಿಸಿದರು.

ಭಾರತವು ಈಗ ಸಾಂವಿಧಾನಿಕ ಆಡಳಿತದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಚುನಾಯಿತ ಪ್ರತಿನಿಧಿ ಗಳು ಸರ್ಕಾರವನ್ನು ನಿರ್ವಹಿಸುತ್ತಾರೆ. ಇದು ಪ್ರಾಬಲ್ಯದ ಅಳ್ವಿಕೆಗೆ ಅಂತ್ಯವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಮೊಘಲ್ ಚಕ್ರವರ್ತಿ ಔರಂಗಜೇಬನ ಆಡಳಿತದ ಬಗ್ಗೆ ಮಾತನಾಡಿದ ಭಾಗವತ್, ಅದೇ ವಂಶದ ಬಹದ್ದೂರ್ ತಾ ಜಾಫರ್ 1857ರಲ್ಲಿ ಗೋಹತ್ಯೆಯನ್ನು ನಿಷೇಧಿಸಿ ಬದಲಾವಣೆ ತಂದಿದ್ದರು ಎಂದು ಹೇಳಿದರು.

ಬ್ರಿಟಿಷರ ಒಡೆದು ಆಳುವ ನೀತಿಯ ಬಗ್ಗೆ ಕಿಡಿಕಾರಿದ ಭಾಗವತ್, ವಸಾಹತುಶಾಹಿ ತಂತ್ರಗಳು ಧಾರ್ಮಿಕ ವಿಭಜನೆಗಳನ್ನು ತಮ್ಮ ಲಾಭಕ್ಕಾಗಿ ಬಳಸಿಕೊಂಡು ಪಾಕಿಸ್ತಾನವನ್ನು ಹೇಗೆ ಎಂಬುದರ ರ ಬಗ್ಗೆಯೂ ಮಾತನಾಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಮಜರಾಹೊಸಹಳ್ಳಿ ನೂತನ VSSNಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಮಜರಾಹೊಸಹಳ್ಳಿ ನೂತನ VSSNಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿವಿದ್ದೋಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (VSSN) ಆಡಳಿತ ಮಂಡಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

[ccc_my_favorite_select_button post_id="115394"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!