Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ನವದೆಹಲಿ: ವಿಶ್ವ ಚೆಸ್ ಚಾಂಪಿಯನ್​ಶಿಪ್​ ವಿಜೇತ ಡಿ ಗುಕೇಶ್​ ಜೊತೆ ಒಟ್ಟು ನಾಲ್ಕು ಕ್ರೀಡಾಪಟುಗಳಿಗೆ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಖೇಲ್ ರತ್ನ (Khel ratna) ಪ್ರಶಸ್ತಿಯನ್ನು ಘೋಷಿಸಿದೆ.

ಗುಕೇಶ್​ ಜೊತೆ ಡಬಲ್ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್​, ಭಾರತೀಯ ಪುರುಷರ ಹಾಕಿ ಟೀಂನ ನಾಯಕ ಹರ್ಮನ್​ಪ್ರೀತ್ ಸಿಂಗ್ ಹಾಗೂ ಪ್ಯಾರಾ ಒಲಿಂಪಿಯನ್ ಪ್ರವೀಣ್ ಕುಮಾರ್​ಗೂ ಕೂಡ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ.

ಕ್ರೀಡಾ ಸಮಿತಿಯ ಶಿಫಾರಸ್ಸು ಹಾಗೂ ಹಲವು ಪರಿಶೀಲನೆಗಳನ್ನು ನಡೆಸಿದ ಬಳಿಕ ಈ ನಾಲ್ವರಿಗೆ ಈ ವರ್ಷದ ಖೇಲ್​ರತ್ನ ನೀಡಲು ನಿರ್ಧರಿಸಿದೆ.

ರಾಜಕೀಯ

ಬಮೂಲ್ ಚುನಾವಣೆ: ದೊಡ್ಡಬಳ್ಳಾಪುರದ ಕಣದಲ್ಲಿ ಉಳಿದಿದ್ದು ಆನಂದರು ಮಾತ್ರ..!

ಬಮೂಲ್ ಚುನಾವಣೆ: ದೊಡ್ಡಬಳ್ಳಾಪುರದ ಕಣದಲ್ಲಿ ಉಳಿದಿದ್ದು ಆನಂದರು ಮಾತ್ರ..!

ಮೇ 25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ನಿರ್ದೇಶಕ ಸ್ಥಾನದ ಚುನಾವಣೆಗೆ, ದೊಡ್ಡಬಳ್ಳಾಪುರ ಕ್ಷೇತ್ರದಿಂದ ಇಬ್ಬರು ಆನಂದ್ ಮಾತ್ರ ಉಳಿದಿದ್ದಾರೆ.

[ccc_my_favorite_select_button post_id="107442"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!