Bescom| ನಾಳೆ ದೊಡ್ಡಬಳ್ಳಾಪುರದ ಈ ಭಾಗಗಳಲ್ಲಿ ಕರೆಂಟ್ ಇರಲ್ಲ..!; ಪಟ್ಟಿಯಲ್ಲಿ ನಿಮ್ಮ ವ್ಯಾಪ್ತಿ ಇದೆಯಾ ನೋಡಿ

power cut off in Doddaballapura.!

ದೊಡ್ಡಬಳ್ಳಾಪುರ: ನಾಳೆ ಷಷ್ಠಿ ಹಬ್ಬ ಹಾಗೂ ಭಾನುವಾರದ ವೀಕೆಂಡ್ ಸಂಭ್ರಮ. ಆದರೆ ಈ ಸಂಭ್ರಮಕ್ಕೆ ಬೆಸ್ಕಾಂ (Bescom) ಇಲಾಖೆ ತುಸು ನಿರಾಸೆ ತರುವ ಸುದ್ದಿಯನ್ನು ನೀಡಿದೆ.

ಬೆಸ್ಕಾಂ ಇಲಾಖೆ ಎಇಇ ವಿನಯ ಕುಮಾರ್ ಹೆಚ್‌ಪಿ ಅವರು ನೀಡಿರುವ ಪ್ರಕಟಣೆ ಅನ್ವಯ, ನಾಳೆ (ಜ.05) 220/66/11ಕೆವಿ ಹಾಗೂ 66/11 ಕೆವಿ ಅಪೇರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕೆಂದು ಮನವಿ ಮಾಡಿದ್ದಾರೆ.

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು: KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿ ನಗರ, ಕರೀಂಸೊದ್ದೇನಹಳ್ಳಿ, ಗೌಡಹಳ್ಳಿ.

ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇಹೊಸಹೊಳ್ಳಿ, ಜಕ್ಕಸಂದ್ರ ಮಜರಾಹೊಸಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್, ಮುತ್ತೂರು, ಸೈಂಟ್‌ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ.

ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರಪೇಟೆ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು. (ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ)

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!