Modi’s Gift: ಬೈಡನ್ ಪತ್ನಿಗೆ ಪ್ರಧಾನಿ ಮೋದಿಯಿಂದ ವಜ್ರ ಗಿಫ್ಟ್ !: ಕುಟುಕಿದ ಕಾಂಗ್ರೆಸ್

ನವದೆಹಲಿ: ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಹಾಗೂ ಅವರ ಕುಟುಂಬವು ವಿವಿಧ ದೇಶಗಳ ನಾಯಕರಿಂದ ಬೆಲೆ ಬಾಳುವ ಸಾವಿರಾರು ಡಾಲ‌ರ್ ಮೌಲ್ಯದ ಉಡುಗೊರೆ ಗಳನ್ನು ಸ್ವೀಕರಿಸಿದ್ದು, ಆ ಪೈಕಿ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ ಉಡುಗೊರೆ (Modi’s Gift) ಅತ್ಯಂತ ದುಬಾರಿಯಾಗಿದ್ದು ಎನ್ನಲಾಗಿದೆ.

ಮೋದಿ 2023ರಲ್ಲಿ ಅಮೆರಿಕ ಪ್ರವಾಸದಲ್ಲಿ ದ್ದಾಗ ಅಲ್ಲಿನ ಪ್ರಥಮ ಮಹಿಳೆ ಅಧ್ಯಕ್ಷ ಜೋ ಬೈಡೆನ್‌ರವರ ಪತ್ನಿ ಜಿಲ್ ಬೈಡೆನ್‌ರಿಗೆ ದುಬಾರಿ ಉಡುಗೊರೆಯನ್ನು ನೀಡಿದ್ದರು. ಅದರಲ್ಲಿ

ವಿದೇಶಿ ಅಧಿಕಾರಿಗಳಿಂದ US ಅಧಿಕಾರಿಗಳು ಸ್ವೀಕರಿಸಿದ ಉಡುಗೊರೆಗಳ ವಾರ್ಷಿಕ ಲೆಕ್ಕಪತ್ರವನ್ನು ಪ್ರಕಟಿಸಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಯುಎಸ್‌ನ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ವಜ್ರವನ್ನು ಉಡುಗೊರೆಯಾಗಿ ನೀಡಿದ್ದರು. ಇದು 2023ರಲ್ಲಿ ಅತ್ಯಂತ ದುಬಾರಿ ಉಡುಗೊರೆಯಾಗಿದೆ. ಇದರ ಬೆಲೆ 20,000 ಡಾಲರ್ (17 ಲಕ್ಷಕ್ಕಿಂತ ಹೆಚ್ಚು ರೂ) ಎಂದು ತಿಳಿಸಿದೆ.

ಮೋದಿ ಅವರು ಜೋ ವೈಡೆನ್ ಅವರಿಗೆ ಶ್ರೀಗಂಧದ ಪೆಟ್ಟಿಗೆ, ಪ್ರತಿಮೆ ಎಣ್ಣೆ ದೀಪ ಮತ್ತು ದಿ ಟೆನ್ ಪ್ರಿನ್ಸಿಪಾಲ್ ಉಪನಿಷದ್ ಎಂಬ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದರು.

ಇವೆಲ್ಲವೂ 6,232 ಡಾಲರ್ ಮೌಲ್ಯವಾಗಿದೆ. US ಅಧಿಕಾರಿಗಳಿಗೆ ಸುಮಾರು 35,000 ಡಾಲರ್ ಮೌಲ್ಯದ ಉಡುಗೊರೆಗಳನ್ನು ನೀಡಿದ್ದರು ಎಂದು ರಾಜ್ಯ ಇಲಾಖೆ ತಿಳಿಸಿದೆ.

ಕಾಂಗ್ರೆಸ್ ಕಿಡಿ: ಪ್ರಧಾನಿ ಮೋದಿ ವಜ್ರ ಗಿಪ್ಟ್ ನೀಡಿರುವ ಕುರಿತು ಕಿಡಿಕಾರಿರುವ ಕಾಂಗ್ರೆಸ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಮೇರಿಕಾ ಭೇಟಿ ವೇಳೆ ನೀಡಿದ ಕಾಣಿಕೆಯನ್ನು ವಿವರಿಸಿ, ಇಬ್ಬರ ನಡುವಿನ ವೆತ್ಯಾಸ ಹೇಳಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ ಬಿಡೆನ್‌ಗೆ ಲ್ಯಾಬ್‌ನಲ್ಲಿ ಬೆಳೆದ ಕೃತಕ ವಜ್ರವನ್ನು 💎 $20,000 (ಅದು ನಿಜವಾಗಿಯೂ ಮೌಲ್ಯದ್ದಾಗಿದೆ ಎಂದು ಭಾವಿಸುತ್ತೇವೆ) ಮತ್ತು $ 2,500 ಮೌಲ್ಯದ ಬ್ರೇಸ್ಲೆಟ್ ಅನ್ನು ಇವಾಂಕಾ ಟ್ರಂಪ್‌ಗೆ ಉಡುಗೊರೆಯಾಗಿ ನೀಡಿದ್ದಾರೆ.

2009 ರಲ್ಲಿ ವಾಷಿಂಗ್ಟನ್‌ಗೆ ತಮ್ಮ ರಾಜ್ಯ ಭೇಟಿಯ ಸಂದರ್ಭದಲ್ಲಿ ದಿವಂಗತ ಪ್ರಧಾನಿ ಮನಮೋಹನ್ ಸಿಂಗ್ ಅವರು ಯುಎಸ್ ಮೊದಲ ದಂಪತಿಗೆ ಉಡುಗೊರೆಯಾಗಿ ನೀಡಿದ ವಸ್ತುಗಳಲ್ಲಿ ಪಂಚತಂತ್ರದ ಕಥೆಗಳು ಮತ್ತು ಗಾಂಧಿ ಯುಗದ ಚಿತ್ರಗಳ ಸಂಗ್ರಹ ಮತ್ತು ಪಶ್ಮಿನಾ ಶಾಲು ಸೇರಿದೆ.

2 PM ಗಳ ಬುದ್ಧಿವಂತಿಕೆಯನ್ನು ಅರ್ಥಮಾಡಿಕೊಳ್ಳಲು ಈ ಹೋಲಿಕೆ ಸಾಕು ಎಂದು ಕಾಂಗ್ರೆಸ್ ಕುಟುಕಿದೆ.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!