Doddaballapura: ಜ.11ರಂದು ದಿ.ಹೆಚ್.ಅಪ್ಪಯ್ಯಣ್ಣ ನುಡಿ ನಮನ: ಬಿ.ಮುನೇಗೌಡ ಆಹ್ವಾನ

ದೊಡ್ಡಬಳ್ಳಾಪುರ (Doddaballapura): ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮ ಇದೇ ತಿಂಗಳ 11ರಂದು ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಸುಮಾರು ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿದ್ದ ಅಪ್ಪಯ್ಯಣ್ಣನವರು ಬೆಂಗಳೂರು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ಹೀಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಉಳಿಸಿಕೊಂಡಿದ್ದರು.

ಅವರ ಅಕಾಲಿಕ ಅಗಲಿಕೆ ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ಅವರ ಸೇವಾ ಕಾರ್ಯವನ್ನು ಸ್ಮರಿಸಲು ಜ.11ರ ಶನಿವಾರ ಬೆಳಗ್ಗೆ 11ಗಂಟೆ ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಆದಿಚುಂಚನಗಿರಿ ಶಾಖಾಮಠದ ಮಂಗಳನಾಥ ಸ್ವಾಮೀಜಿ, ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾಂದ ಸ್ವಾಮೀಜಿ ಸೇರಿದಂತೆ ಹಾಲಿ, ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಬೆಂಗಳೂರು ಹಾಲು ಒಕ್ಕೂಟ ಅಧ್ಯಕ್ಷರು, ನಿರ್ದೇಶಕರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಅವರು ಕರೆ ನೀಡಿದ್ದಾರೆಂದು ವಕ್ತಾರ ಕುಂಟನಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!