ASHA: ಮುಷ್ಕರ ಕೈಬಿಡುವಂತೆ ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ (ASHA) ಕಾರ್ಯಕರ್ತೆಯರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿಯಾಗಿ ಮನವಿ ಪತ್ರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು, ಮುಂಬರುವ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8000 ರೂಪಾಯಿ ಖಚಿತ ಗೌರವಧನದ ಬದಲಾಗಿ 9500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರ್ಕಾರ ಸಿದ್ಧವಿದೆ ಎಂದು ಪ್ರತಿಭಟನಾಕಾರರಿಗೆ ತಿಳಿಸಿದರು.

ಇನ್ನು, ಆಶಾ ಕಾರ್ಯಕರ್ತೆಯರಿಗೆ ರಜೆಗಳನ್ನು ನಿಗದಿ ಮಾಡುವ ನಿಟ್ಟಿನಲ್ಲಿ ಚರ್ಚಿಸಿ ಕ್ರ‌ಮ ಕೈಗೊಳ್ಳುವುದಾಗಿ ತಿಳಿಸಿ, ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸಲು ಸಹಕಾರ ನೀಡುವಂತೆ ಮನವಿ ಮಾಡಿದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿ ಆಗ್ಬೇಕು ಅನ್ನೋದು ಏಳೂವರೆ ಕೋಟಿ ಜನರ ಭಾವನೆ: ನಿಖಿಲ್ ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿ ಆಗ್ಬೇಕು ಅನ್ನೋದು ಏಳೂವರೆ ಕೋಟಿ ಜನರ ಭಾವನೆ: ನಿಖಿಲ್ ಕುಮಾರಸ್ವಾಮಿ

ಮಾನ್ಯ ಉಪ ಮುಖ್ಯಮಂತ್ರಿಗಳೇ ನಿಖಿಲ್ ಏನು ಅಂತ ಮುಂದೆ ತೋರಿಸ್ತೀನಿ. ಚುನಾವಣೆಯಲ್ಲಿ ಸೋಲು- ಗೆಲುವು ಶಾಶ್ವತವಲ್ಲ. ಇದು ಪ್ರಜಾಪ್ರಭುತ್ವ ಯಾರನ್ನ ಸೋಲಿಸಬೇಕು, ಗೆಲ್ಲಿಸಬೇಕು ಅಂತ ಜನ 2028ಕ್ಕೆ ಜನ ತೀರ್ಮಾನ ಮಾಡ್ತಾರೆ ಎಂದು ಡಿ.ಕೆ.

[ccc_my_favorite_select_button post_id="119548"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಸಂಡೂರು ಉತ್ತರ ಮತ್ತು ದಕ್ಷಿಣ ವಲಯದ ಅರಣ್ಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.

[ccc_my_favorite_select_button post_id="119542"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!