ದೊಡ್ಡಬಳ್ಳಾಪುರ: ಜೆಡಿಎಸ್ (JDS) ಮುಖಂಡ, ನಗರಸಭೆ ಮಾಜಿ ಸದಸ್ಯ ರೋಜೀಪುರದ ಕೆಂಪರಾಜ್ ಅವರ ತಾಯಿ ಲಕ್ಷ್ಮಮ್ಮ(80 ವರ್ಷ) ಅವರು ಶುಕ್ರವಾರ ನಿಧನರಾಗಿದ್ದಾರೆ.
ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ.
ಮೃತರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ 11 ಘಂಟೆಗೆ ಗಂಗಾಧರಪುರದಲ್ಲಿನ ರುದ್ರ ಭೂಮಿಯಲ್ಲಿ ನೆಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.