Vaikunta ekadasi| ಇಂದು ವೈಕುಂಠ ಏಕಾದಶಿ.. ವಿಶೇಷ ಪೂಜೆಯ Video ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ವೈಕುಂಠ ಏಕಾದಶಿಯ ( Vaikunta ekadasi) ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ನಗರದ ಹಲವು ವಿಷ್ಣು ದೇವಾಲಯಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶುಕ್ರವಾರ ಬೆಳಗ್ಗೆನಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ. ಇನ್ನು ಬೆಳಗ್ಗಿನಿಂದ ರಾತ್ರಿವರೆಗೆ ವೈಕುಂಠದ್ವಾರದ ಪ್ರವೇಶಕ್ಕೆ ಅವಕಾಶವನ್ನೂ ಕಲ್ಪಿಸಲಾಗಿದೆ.

ತಾಲೂಕಿನ ವೆಂಕಟರಮಣಸ್ವಾಮಿ, ರಂಗನಾಥಸ್ವಾಮಿ, ವೇಣುಗೋಪಾಲಸ್ವಾಮಿ ಮೊದಲಾದ ಪ್ರಮುಖ ದೇವಾಲಯಗಳಲ್ಲಿ ಇಂದು ವೈಕುಂಠ ಏಕಾದಶಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ.

ವಿಡಿಯೋ: ಗಣೇಶ್, ದೊಡ್ಡಬಳ್ಳಾಪುರ

ತಾಲೂಕಿನ ವಡ್ಡರಹಳ್ಳಿಯ ಶ್ರೀ ತಿರುಮಲ ಕಲ್ಯಾಣ ಶ್ರೀನಿವಾಸ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಈ ಬಾರಿ ವೈಕುಂಠ ದರ್ಶನದ ವಿಶೇಷ ಅಲಂಕಾರ ಮಾಡಲಾಗಿದೆ. ಇದರ ಅಂಗವಾಗಿ ವೈಕುಂಠ ರಥವನ್ನು ಸಿದ್ದಪಡಿಸಲಾಗಿದ್ದು, ವೈಕುಂಠ ಏಕಾದಶಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪ್ರಚಾರ ಕೈಗೊಳ್ಳಲಾಗುತ್ತಿದೆ.

ಮುಖ್ಯರಸ್ತೆಯ ವೈಕುಂಠ ಜನಾರ್ಧನ ಸ್ವಾಮಿ, ಗಾಂಧಿನಗರದ ಖಿಲ್ಲೆ ವೇಣುಗೋಪಾಲಸ್ವಾಮಿ ದೇವಾಲಯ, ಕೆರೆಬಾಗಿಲು ರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯ, ಏಳುಸುತ್ತಿನ ಕೋಟೆಯ ಶ್ರೀ ನಾರಾಯಣ ಮಂದಿರ, ನರಸಿಂಹಸ್ವಾಮಿ ದೇವಾಲಯ, ತಾಲೂಕಿನ ಪಾಲ್‍ಪಾಲ್ ದಿನ್ನೆಯ ವಿಶ್ವ ಕಲ್ಯಾಣ ವೆಂಕಟೇಶ್ವರ ದೇವಾಲಯ, ಗುಟ್ಟೆ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!