The government has submerged Bengaluru: Basavaraja Bommai

ಕರ್ನಾಟಕ ಜಂಗಲ್ ರಾಜ್ ಆಗಿದೆ: Basavaraja Bommai

ಬೆಂಗಳೂರು: ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ‌ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್ (X) ಮಾಡಿರುವ ಅವರು, ಬೀದರನಲ್ಲಿ ಹಾಡ ಹಗಲೇ ಎಟಿಎಂಗೆ (ATM) ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ.

ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಎಂದು ಎಚ್ಚರಿಸಿದ್ದಾರೆ.

ತುಂಗಭದ್ರಾ ನೀರು ಪರೀಕ್ಷೆಗೆ ಆಗ್ರಹ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು ಸುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ. ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಲು ಹೊರಗಡೆಯಿಂದ ಕಲುಷಿತ ನೀರು ಅಥವಾ ರಸಾಯನಿಕ ನದಿಗೆ ಸೇರ್ಪಡೆಯಾಗುತ್ತಿರುವ ಕುರಿತು ಜಿಲ್ಲಾಡಳಿತ ತಕ್ಷಣೆ ಪತ್ತೆ ಹಚ್ಚುವ ಕೆಲಸ ಮಾಡಬೇಕು.

ಜಿಲ್ಲಾಧಿಕಾರಿಗಳು ಕೂಡಲೇ ನೀರನ್ನು ತಪಾಸಣೆಗೆ ಕಳುಹಿಸಿಕೊಡಬೇಕು. ಅಲ್ಲದೇ ನದಿಯ ನೀರನ್ನು ಯಾರೂ ಜನ ಜಾನುವಾರುಗಳಿಗೆ ಬಳಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಆಗ್ರಹಿಸಿದ್ದಾರೆ.

ರಾಜಕೀಯ

ಜುಲೈ: ಕನ್ಯಾ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ಜುಲೈ: ಕನ್ಯಾ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ಕನ್ಯಾ ರಾಶಿಯವರಿಗೆ (Virgos) ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.

[ccc_my_favorite_select_button post_id="110690"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!