Excessive wild boar plague.. Complete destruction of bean plant

Doddaballapura; ಮಿತಿಮೀರಿದ ಕಾಡುಹಂದಿ ಹಾವಳಿ.. ಹುರುಳಿ ಗಿಡ ಸಂಪೂರ್ಣ ನಾಶ

ದೊಡ್ಡಬಳ್ಳಾಪುರ, (Doddaballapura): ತಾಲೂಕಿನಲ್ಲಿ ವನ್ಯಜೀವಿಗಳ ಹಾವಳಿಯಿಂದಾಗಿ ರೈತರು ತೀವ್ರ ನಷ್ಟಕ್ಕೆ ಒಳಗಾಗುತ್ತಿದ್ದಾರೆ.

ಒಂದೆಡೆ ಚಿರತೆ ದಾಳಿಯಿಂದಾಗಿ ಜಾನುವಾರು ನಷ್ಟಕ್ಕೆ ಒಳಗಾದರೆ, ಕಾಡು ಹಂದಿಗಳು ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿವೆ ಎಂಬ ಅಳಲು ರೈತರದ್ದಾಗಿದೆ.

ಇದಕ್ಕೆ ಪೂರಕ ಎಂಬಂತೆ ತಾಲೂಕಿನ ಹಾಡೋನಹಳ್ಳಿ ಗ್ರಾಮದ ಜಮೀನಿಗೆ ಕಳೆದ ರಾತ್ರಿ ಲಗ್ಗೆ ಇಟ್ಟಿರುವ ಕಾಡಿಹಂದಿಗಳು ಸುಮಾರು ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆಯಲಾಗುತ್ತಿದ್ದ ಹುರುಳಿ (ಬೀನ್ಸ್) ಬೆಳೆಯನ್ನು ತಿಂದು ಹಾಕಿವೆ.

ಕೃಷ್ಣಪ್ಪ ಹಾಗೂ ರಾಮಕೃಷ್ಣಪ್ಪ ಎನ್ನುವವರ ಜಮೀನಿಗೆ ದಾಂಗುಡಿ ಇಟ್ಟಿರುವ ಹಾಡು ಹಂದಿಗಳು ಒಂದುವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಹುರುಳಿ ಬೆಳೆಯನ್ನು ರಾತ್ರೋ ರಾತ್ರಿ ಮುಕ್ಕಿ ಹಾಕಿವೆ.

ಇದರಿಂದಾಗಿ ಕೃಷ್ಣಪ್ಪ ಹಾಗೂ ರಾಮಕೃಷ್ಣಪ್ಪ ಎನ್ನುವವರಿಗೆ ಲಕ್ಷಾಂತರ ರೂ ನಷ್ಟವಾಗಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ವನ್ಯ ಜೀವಿಗಳಿಗೆ ತೊಂದರೆ ಮಾಡುವುದು ಕಾನೂನಿನ ಪ್ರಕಾರ ಅಪರಾಧ. ಆದರೆ ವನ್ಯ ಜೀವಿಗಳಿಂದ ರೈತನಿಗೆ ತೊಂದರೆಯಾದಾಗ ಪರಿಹಾರ ಕೊಡುವವರು ಯಾರು ಎಂಬ ಪ್ರಶ್ನೆ ಗ್ರಾಮಸ್ಥರಾಗಿದೆ‌‌.

ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ದೊರಕಿಸಲು ಮುಂದಾಗಬೇಕಿದೆ.

ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ಅವರಿಗೆ ಮನವಿ ನೀಡಲು ರೈತರು ಮುಂದಾಗಿದ್ದಾರೆ.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!