Milk anointing for Kumaranna in Andhra..

ಕುಮಾರಣ್ಣನಿಗೆ ಆಂಧ್ರದಲ್ಲಿ ಹಾಲಿನ ಅಭಿಷೇಕ..!| Video

ಅಮರಾವತಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಗೆ ಪುನಚೇತನಕ್ಕೆ ಪ್ಯಾಕೇಜ್ ಘೋಷಿಸಿರಯವ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ (HD Kumaraswamy) ಆಂಧ್ರಪ್ರದೇಶದಲ್ಲಿ ಜನ ಹಾಲಿನ ಅಭಿಷೇಕ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕಳೆದ ಎರಡು ದಿನದ ಹಿಂದೆಯಷ್ಟೇ ವೈಜಾಗ್ ಉಕ್ಕಿನ ಕಾರ್ಖಾನೆಯ ಪುನಶ್ವೇತನಕ್ಕೆ ಕೇಂದ್ರದಿಂದ ಸುಮಾರು 11,440 ಕೋಟಿ ರೂ. ಘೋಷಿಸಲಾಗಿದೆ.

ಕೆಲ ತಿಂಗಳಲ್ಲಿ ಇಡೀ ಕಾರ್ಖಾನೆ ಪೂರ್ಣ ಪ್ರಮಾಣದಲ್ಲಿ ಉಕ್ಕು ಉತ್ಪಾದನೆಗೆ ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವ ಹೆಚ್‌ಡಿ ಕುಮಾರಸ್ವಾಮಿ ತಿಳಿಸಿದ್ದರು.

ಅದರಂತೆ ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಕಾರ್ಖಾನೆಗೆ ಮರು ಜನ್ಮ ನೀಡಿದ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಆಂದ್ರಪ್ರದೇಶದ ಜನ ಅವರ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಧನ್ಯವಾದ ತಿಳಿಸಿದರು.

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!