High Court restrains defamatory statement against Dharmasthala

Dharmasthala ವಿರುದ್ಧ ಮಾನಹಾನಿ ಹೇಳಿಕೆಗೆ ಹೈಕೋರ್ಟ್ ನಿರ್ಬಂಧ.. ಅಪಪ್ರಚಾರಕ್ಕೆ ಆಕ್ರೋಶ

ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಸಂಬಂಧಿಸಿದ ಸಂಸ್ಥೆಗಳ ವಿರುದ್ದ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ವರದಿಯಾಗಿದೆ.

ನ್ಯಾ.ಆರ್. ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ಮಹತ್ವದ ಆದೇಶ ನೀಡಿದೆ. ಅಲ್ಲದೆ, ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆ ನೀಡದಂತೆ ಆದೇಶಿಸಿದೆ.

ಅಪಪ್ರಚಾರಕ್ಕೆ ಕೋರ್ಟ್ ಗರಂ

ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ದ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೇ ನ್ಯಾಯಾಂಗ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನಿಂದನೆಯನ್ನು ತೀವ್ರವಾಗಿ ಪರಿಗಣಿಸಿ ಈ ಆದೇಶ ನೀಡಿದೆ.

ನ್ಯಾಯಾಂಗ ನಿಂದನೆ, ಅಪಪ್ರಚಾರ, ಮಾನಹಾನಿ

ಅರ್ಜಿಯ ವಿಚಾರಣೆ ವೇಳೆ, ಮಹೇಶ್ ಶೆಟ್ಟಿ ತಿಮರೋಡಿ ಬೇಷರತ್ ಕ್ಷಮೆಯ ಅಫಿಡವಿಟ್ ಸಲ್ಲಿಸಿದ್ದರೂ, ತಮ್ಮ ವರ್ತನೆಯನ್ನು ಸರಿಪಡಿಸಿಕೊಂಡಿಲ್ಲ.

ಮುಂದಿನ ದಿನಗಳಲ್ಲಿ ಮಹೇಶ್ ಶೆಟ್ಟಿ ಹಾಗೂ ಸಹಚರರು ಸಾಮಾಜಿಕ ಜಾಲತಾಣದಲ್ಲಿ, ಸಭೆ, ಸಮಾರಂಭಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳು, ಮಾಡಿದಲ್ಲಿ ಕಾನೂನಿನಂತೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಖಡಕ್ ಸೂಚನೆ ಕೊಟ್ಟಿದೆ ಎಂದು ವರದಿಯಾಗಿದೆ.

ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಹಾಗೂ ಎಸ್.ರಾಜಶೇಖರ್ ಹಿಲಿಯಾರು ವಾದ ಮಂಡಿಸಿದರು.

ರಾಜಕೀಯ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ (Budget) ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್

[ccc_my_favorite_select_button post_id="119957"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!