monalisa: What is our priority..? What should have been identified where..?; Karave Rajghattaravi

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಬೆಂಗಳೂರು: ಕೋಟ್ಯಾಂತರ ಭಕ್ತರಿಂದ ಪವಿತ್ರಾ ಸ್ನಾನದ ದೃಶ್ಯಗಳಿಗೆ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಸಾಕ್ಷಿಯಾಗುತ್ತಿದೆ. ಆದರೆ ವ್ಯಾಪಕವಾಗಿ ಸುದ್ದಿಯಾಗುತ್ತಿರುವುದು ಮೊನಾಲಿಸಾ (Monalisa) ಎಂಬ ಯುವತಿ.

ಜಾಗತೀಕ ಮಟ್ಟದಲ್ಲಿ ಅತ್ಯಂತ ಪವಿತ್ರವಾದ ಉತ್ಸವಗಳಲ್ಲಿ ಒಂದಾಗಿರುವ ಮಹಾ ಕುಂಭಮೇಳಕ್ಕೆ ಜನವರಿ 13ರಂದು ಚಾಲನೆ ಸಿಕ್ಕಿದ್ದು, ಏಳು ದಿನಗಳನ್ನು ಯಶಸ್ವಿಯಾಗಿ ಮುಗಿಸಿ ಇಂದು ಎಂಟನೇ ದಿನಕ್ಕೆ ಕಾಲಿಟ್ಟಿದೆ.

ಬರೋಬ್ಬರಿ ಹನ್ನೆರಡು ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಈ ಮಹಾ ಕುಂಭಮೇಳಕ್ಕೆ ಜಗತ್ತಿನಾದ್ಯಂತದಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ.

ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌

ಆದರೆ ಮಹಾ ಕುಂಭಮೇಳದ ಲಕ್ಷಾಂತರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಬೇಕುತ್ತು. ಆದರೆ ಮಹಾ ಕುಂಭಮೇಳದಲ್ಲಿ ಮಣಿಗಳ ಸರ ಮಾರುವ ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌ ಆಗುತ್ತಿದೆ. ಖಾಸಗಿ ಸುದ್ದಿವಾಹಿನಿಗಳು ಬೆನ್ನಿಗೆ ಬಿದ್ದು ವರದಿ ಮಾಡುತ್ತಿವೆ.. ಒಟ್ಟಾರೆ ಮಾಹಾ ಕುಂಬ ಮೇಳದಲ್ಲಿ ಆ ಯುವತಿ ಸದ್ಯ ಟ್ರೆಂಡಿಂಗ್‌ನಲ್ಲಿದ್ದಾಳೆ.

https://twitter.com/balmukundjoshi/status/1880887195973947416?t=M2QYhAWQ3u5dQeiDvcnQWQ&s=19

ಮಹಾ ಕುಂಭಮೇಳದಲ್ಲಿ ಮಣಿಗಳ ಸರಗಳನ್ನು ಮಾರುತ್ತಿರುವ ಈ ಹುಡುಗಿಯ ಹೆಸರು ಮೊನಾಲಿಸಾ ಅಂತೆ. ಮೊನಾಲಿಸಾ ಹಾಗೂ ಆಕೆಯ ತಂಗಿ ಮಹಾ ಕುಂಭಮೇಳ ಮಾತ್ರವಲ್ಲ ಎಲ್ಲಿ ಜನ ದಟ್ಟಣೆ ಇರುತ್ತದೆಯೋ ಅಲ್ಲಿ ಮಣಿ ಸರಗಳನ್ನು, ಹೂವುಗಳನ್ನು ಮಾರಿ ತಮ್ಮ ಜೀವನ ನಡೆಸುತ್ತಿದ್ದಾರಂತೆ.

ನೋಡಲು ಬಹು ಆಕರ್ಷಕವಾಗಿರುವ ಮೊನಾಲಿಸಾ ತಮ್ಮ ನಗು ಮುಖದಿಂದಲೇ ಎಲ್ಲರನ್ನೂ ಮಾತನಾಡಿಸಿ ಮಣಿಗಳ ಸರಗಳು ಹಾಗೂ ರುದ್ರಾಕ್ಷಿ ಸರಗಳ ಮಾರಾಟ ಮಾಡುತ್ತಿದ್ದಾರೆ.

ಸದ್ಯ ಈಕೆಯ ಹಲವು ವಿಡಿಯೋಗಳು ವೈರಲ್‌ ಆಗುತ್ತಿದ್ದು, ಆಕೆಯ ಹಿಂದೆ ಬಿದ್ದು, ಕಾಡಿ, ಬೆನ್ನತ್ತಿರುವ ಕೆಲ ಖಾಸಗಿ ಸುದ್ದಿವಾಹಿನಿ, ಯೂಟ್ಯೂಬ್ರ್ಸ್ ವರ್ತನೆ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿದೆ.

ರಾಜಘಟ್ಟರವಿ ಬೇಸರ

ಈ ಕುರಿತು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಕೂಡ ಈ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಫೇಸ್‌ಬುಕ್‌ ನಲ್ಲಿ ಈ ಬೆಳವಣಿಗೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದು, ಇವತ್ತಿನ ನಮ್ಮ ಮನಸ್ಥಿತಿ ? ನಾವು ಹೇಗೆ ಸೂಕ್ಷ್ಮತೆಯನ್ನು ಕಳೆದುಕೊಂಡು ವರ್ತಿಸುತ್ತಿದ್ದೇವೆ ? ಎಂದು ಪ್ರಶ್ನಿಸಿದ್ದಾರೆ.

ಮಣಿ ಮಾರುವ ಯುವತಿ ಮೊನಾಲಿಸಾ ಫೋಟೋ ಬಳಸಿ, ನಮ್ಮ ಆದ್ಯತೆ ಯಾವುದು..? ಎಲ್ಲಿ ಯಾವುದು ಗುರುತಿಸಲ್ಪಡ ಬೇಕಿತ್ತು..? ಯಾವ ವಿಚಾರದ ಬಗ್ಗೆ ಚರ್ಚೆಯಾಗ ಬೇಕಿತ್ತು..?

ನಮ್ಮ ಮಾದ್ಯಮಗಳು, ನಾವು ನಮ್ಮ ಯುವ ಜನಾಂಗ, ನಮ್ಮ ಆಲೋಚನೆಗಳು ಎತ್ತ ಸಾಗುತ್ತಿದ್ದೇವೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಈ ಭಾರಿಯ ಕುಂಭಮೇಳ,
ಕೊನೆರು ಹಂಪಿ, ವಿಶ್ವ ಖೋ ಖೋ ಗೆದ್ದ ಹೆಣ್ಣು ಮಕ್ಕಳು ಇವರಿಗೆ (ಮಾದ್ಯಮ) ಕಣ್ಣಿಗೆ ಬೀಳಲಿಲ್ಲ..

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!