ವಿದ್ಯುತ್ ವ್ಯತ್ಯಯ: ದೊಡ್ಡಬಳ್ಳಾಪುರದಲ್ಲಿ ರೈತರ ಪ್ರತಿಭಟನೆ| Video

Power outage: Farmers protest in Doddaballapur

ದೊಡ್ಡಬಳ್ಳಾಪುರ (Doddaballapura): ವಿದ್ಯುತ್ ಸರಬರಾಜು ಕಡಿತದಿಂದ ಗ್ರಾಮೀಣ ಭಾಗದಲ್ಲಿ ಕೃಷಿ ಹಾಗೂ ಕುಡಿಯುವ ನೀರು ಎರಡಕ್ಕು ಸಹ ಜನರು ಪರದಾಡುವಂತಾಗಿರುವುದನ್ನು ಖಂಡಿಸಿ ಮಂಗಳವಾರ ರೈತರು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಈಗಷ್ಟೇ ಬೇಸಿಗೆ ಪ್ರಾರಂಭವಾಗುತ್ತಿರುವ ದಿನಗಳಲ್ಲೇ ಸಮಯ ನಿಗದಿ ಇಲ್ಲದೆ, ಸರ್ಕಾರದ ಸೂಚನೆ ಇಲ್ಲದೆ ವಿದ್ಯುತ್ ಕಡಿತ ಪ್ರಾರಂಭವಾಗಿದೆ.

ಈ ವೇಳೆ ಮಾತನಾಡಿದ ಮುಖಂಡರು, ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಜನತೆ ಪರದಾಡುವಂತಾಗಿದೆ. ಬೆಸ್ಕಾಂ ಸಿಬ್ಬಂದಿ ಈ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ.

ವಿದ್ಯುತ್ ಕಡಿತ ಮಾಡುತ್ತಿರುವ ಬಗ್ಗೆ ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಪಷನೆ ನೀಡಬೇಕು. ಇಡೀ ರಾಜ್ಯದ ಯಾವ ತಾಲ್ಲೂಕಿನಲ್ಲೂ ಇಲ್ಲದ ವಿದ್ಯುತ್ ಕಡಿತವನ್ನು ನಮ್ಮ ತಾಲ್ಲೂಕಿನಲ್ಲಿ ಮಾತ್ರ ಮಾಡುತ್ತಿರುವುದು ಖಂಡನೀಯ. ಈ ತಾರತಮ್ಯ ನೀತಿ ಸರಿಯಾಗದೇ ಇದ್ದರೆ ಪ್ರತಿಭಟನೆ ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನ ನಿರತ ರೈತರಿಗೆ ಮಾಹಿತಿ ನೀಡಿದ ಬೆಸ್ಕಾಂ ನಗರ ಉಪವಿಭಾಗದ ಕಾರ್ಯಾಪಾಲಕ ಎಂಜಿನಿಯರ್ ಎಚ್.ಪಿ. ವಿನಯಕುಮಾರ್, ನಗರದ ‘ಡಿ’ ಕ್ರಾಸ್ ಸಮೀಪ ಇರುವ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ವಿದ್ಯುತ್ ಪರಿವರ್ತಕ ಒಂದು ವಾರದ ಹಿಂದೆ ಹಾನಿಯಾಗಿದೆ.

ಇದರ ಬದಲಾವಣೆ ಕಾರ್ಯ ನಡೆಯುತ್ತಿದೆ. ಎರಡು ದಿನಗಳಲ್ಲಿ ವಿದ್ಯುತ್ ಸರಬರಾಜು ಸರಿಯಾಗಲಿದೆ ಎಂದು ಮಾಹಿತಿ ನೀಡಿದರು.

ರಾಜಕೀಯ

ಏ.05 ರಂದು ಬೆಂ.ಗ್ರಾ. ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.05 ರಂದು ಬೆಂ.ಗ್ರಾ. ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಇದೇ ಏಪ್ರಿಲ್ 05 ರಂದು ಮಧ್ಯಾಹ್ನ 12:30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸಲಿದ್ದಾರೆ.

[ccc_my_favorite_select_button post_id="120679"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]