Security inspection of banks by Doddabelavangala police

ದೊಡ್ಡಬೆಳವಂಗಲ ಪೊಲೀಸರಿಂದ ಬ್ಯಾಂಕ್‌ಗಳ ಸುರಕ್ಷತೆ ಪರಿಶೀಲನೆ

ದೊಡ್ಡಬಳ್ಳಾಪುರ Police: ಕಳೆದ ವಾರ ಬೀದರ್‌ ಹಾಗೂ ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ದರೋಡೆಕೋರರು ಬ್ಯಾಂಕ್‌ನಲಿದ್ದ ಹಣ, ಚಿನ್ನ ದೋಚಿ ಪರಾರಿಯಾಗಿದ್ದಾರೆ.

ಇದರ ಬೆನ್ನಲ್ಲೆ ಎಚ್ಚೆತ್ತ ದೊಡ್ಡಬೆಳವಂಗಲ ಪೊಲೀಸ್ ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್ ಖರಾತ್ ಹಾಗೂ ಸಿಬ್ಬಂದಿಗಳು, ಠಾಣೆ ವ್ಯಾಪ್ತಿಯಲ್ಲಿನ ವಿವಿಧ ಬ್ಯಾಂಕುಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.

ಬೀದರ್‌, ಮಂಗಳೂರಿನಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಬೆನ್ನಲ್ಲೇ ದೊಡ್ಡಬೆಳವಂಗಲ ಪೊಲೀಸರು ಅಲರ್ಟ್ ಆಗಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್‌ ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್ ಖರಾತ್ ಹಾಗೂ ಸಿಬ್ಬಂದಿಗಳು, ಮಧುರೆ, ಸಾಸಲು, ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ಗಳಿಗೆ ತೆರಳಿ, ಭದ್ರತೆ ಪರಿಶೀಲನೆ ನಡೆಸಿದ್ದಲ್ಲದೆ ಸಿಬ್ಬಂದಿಗಳ ಸಭೆ ನಡೆಸಿ, ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ದೊಡ್ಡಬೆಳವಂಗಲ ಪೊಲೀಸರಿಂದ ಬ್ಯಾಂಕ್‌ಗಳ ಸುರಕ್ಷತೆ ಪರಿಶೀಲನೆ

ಎರಡು ಜಿಲ್ಲೆಗಳಲ್ಲಿ ನಡೆದ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿವೆ. ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಅಂತಹ ಯಾವುದೇ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.

ಬ್ಯಾಂಕ್ ಮತ್ತು ಎಟಿಎಂಗಳ ಬಳಿ ಎಷ್ಟು ಜನ ಸೆಕ್ಯುರಿಟಿ ಇರುತ್ತಾರೆ, ರಾತ್ರಿ ಹಾಗೂ ಬೆಳಗಿನ ಪಾಳಿಯಲ್ಲಿ ಎಷ್ಟು ಮಂದಿ ಇರುತ್ತಾರೆ ಹಾಗೂ ಬ್ಯಾಂಕ್, ಎಟಿಎಂಗಳ ಬಳಿ ಸಿಸಿಟಿವಿ ಕ್ಯಾಮರಾ ಸರಿ ಇದೆಯಾ ಎನ್ನುವ ಎಂಬ ಬಗ್ಗೆ ಮಾಹಿತಿ ಪಡೆಯಲು ಕಲ್ಲಪ್ಪ ಎಸ್ ಖರಾತ್ ಪಡೆದಿದ್ದಾರೆ ‌ಎಂದು ತಿಳಿದು ಬಂದಿದೆ.

ದೊಡ್ಡಬೆಳವಂಗಲ ಪೊಲೀಸರಿಂದ ಬ್ಯಾಂಕ್‌ಗಳ ಸುರಕ್ಷತೆ ಪರಿಶೀಲನೆ

ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಎಲ್ಲಿಂದ ತರುತ್ತಿದ್ದೀರಿ?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಎಲ್ಲಿಂದ ತರುತ್ತಿದ್ದೀರಿ?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಮಹಿಳೆಯರಿಗೆ ನಿಮ್ಮ ಇಲಾಖೆಯಿಂದ ನೀಡುತ್ತಿರುವ ₹2000 ಗೃಹಲಕ್ಷ್ಮಿ ಹಣದ ಬಗ್ಗೆ ನನ್ನ ತಕರಾರು ಇಲ್ಲ, ಅದಕ್ಕೆ ನನ್ನ ವಿರೋಧವೂ ಇಲ್ಲ. ಕಳೆದ ಮೂರು ವರ್ಷಗಳಿಂದ ಈ ಯೋಜನೆಯ ಮೂಲಕ ₹70,000ರಿಂದ ₹75,000 ಕೋಟಿ ನೀಡಿರಬಹುದು.

[ccc_my_favorite_select_button post_id="120025"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಅದಕ್ಕೆ ಸೇರ್ಪಡೆಯಾಗಿ ಮೂರು ದಿನದ ತಂಗಳು ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ, ಪತ್ನಿ ನಡುವೆ ತೆಗೆದಿದ್ದರಿಂದ ಮನನೊಂದ ಪತ್ನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

[ccc_my_favorite_select_button post_id="120034"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!